ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 7 ಅಕ್ಟೋಬರ್ 2019
ಶಿವಮೊಗ್ಗದಲ್ಲಿ ಆಯುಧ ಪೂಜೆ ಸಂಭ್ರಮ ಜೋರಾಗಿದೆ. ಬೆಳಗ್ಗೆಯಿಂದಲೆ ನಗರದಾದ್ಯಂತ ವಾಹನಗಳು, ಕಚೇರಿ, ಅಂಗಡಿ ಪೂಜೆ ನಡೆಯುತ್ತಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಡಿಎಆರ್) ಪೊಲೀಸ್ ಮೈದಾನದಲ್ಲಿ ಜಿಲ್ಲಾ ಪೊಲೀಸ್ ಕಚೇರಿಯ ವಾಹನಗಳಿಗೆ ಪೂಜೆ ಸಲ್ಲಿಸಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಸೇರಿದಂತೆ ವಿವಿಧ ಠಾಣೆಯ ಸಿಬ್ಬಂದಿ ಪೂಜೆಯಲ್ಲಿ ಭಾಗವಹಿಸಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]