ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 DECEMBER 2020
ನಾನು ಒಂದೆರಡು ಬಾರಿ ಅವರನ್ನು ಭೇಟಿಯಾಗಿದ್ದೆ. ಈಗೊಂದು ತಿಂಗಳ ಹಿಂದೆ ಸಹ್ಯಾದ್ರಿ ಕಾಲೇಜಿಗೆ ಬಂದಿದ್ದಾಗ ಅವರ ಪಕ್ಕದಲ್ಲಿ ಕುಳಿತಿದ್ದೆ. ಅತ್ಯಂತ ಸೌಮ್ಯ ಸ್ವಭಾವ. ಮಿತ ಮಾತು. ಹೀಗಂತ ವಿಧಾನ ಪರಿಷತ್ ಉಪ ಸಭಾಪತಿ ಧರ್ಮೇಗೌಡ ಅವರನ್ನು ಸ್ಮರಿಸಿಕೊಂಡಿದ್ದಾರೆ ಸಂಸದ ಬಿ.ವೈ.ರಾಘವೇಂದ್ರ.
ಶಿವಮೊಗ್ಗದಲ್ಲಿ ಮಾತನಾಡಿದ ಬಿ.ವೈ.ರಾಘವೇಂದ್ರ, ಧರ್ಮೇಗೌಡ ಅವರ ಸಾವು ಆಘಾತವುಂಟು ಮಾಡಿದೆ. ವಿಧಾನ ಪರಿಷತ್‍ನಲ್ಲಿ ಮೊನ್ನೆಯಾದ ಅವಮಾನ. ಇಡೀ ದೇಶದ ಮುಂದೆ ತಲೆ ತಗ್ಗಿಸುವಂತಾಗಿತ್ತು. ಆದರೆ ಸತ್ಯಾಸತ್ಯತೆ ತಿಳಿದು ಬರಬೇಕಿದೆ ಎಂದರು.
ಸೌಮ್ಯ ಸ್ವಭಾವ, ಮಿತಿ ಭಾಷಿಕರು
ಧರ್ಮೇಗೌಡ ಅವರನ್ನು ಒಂದೆರಡು ಬಾರಿ ನಾನು ಭೇಟಿಯಾಗಿದ್ದೆ. ಈಗೊಂದು ತಿಂಗಳ ಹಿಂದೆ ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿಗೆ ಬಂದಿದ್ದರು. ಕಾರ್ಯಕ್ರಮದಲ್ಲಿ ಅವರ ಪಕ್ಕದಲ್ಲಿ ಕುಳಿತಿದ್ದೆ. ಆಗ ಅವರ ಸೌಮ್ಯ ಸಭಾವ, ಮಿತಿ ಭಾಷಿಕರು ಅನ್ನವುದು ಗೊತ್ತಾಯಿತು. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಂಸದ ರಾಘವೇಂದ್ರ ಸಂತಾಪ ಸೂಚಿಸಿದ್ದಾರೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

- ಮಾರ್ಚ್ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

- ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

- ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು
















