ಶಿವಮೊಗ್ಗದಲ್ಲಿ ಶೆಡ್ ಮೇಲೆ ಬಜರಂಗದಳ ಕಾರ್ಯಕರ್ತರ ದಾಳಿ

SHIVAMOGGA LIVE NEWS | 20 MARCH 2023

SHIMOGA : ಮತಾಂತರ ನಡೆಸಲಾಗುತ್ತಿದೆ ಎಂದು ಆರೋಪಿಸಿ ಬಜರಂಗದಳ ಕಾರ್ಯಕರ್ತರು ಮನೆಯೊಂದರ ಮೇಲೆ ನಿರ್ಮಿಸಲಾಗಿದ್ದ ಶೆಡ್ ಗೆ ದಾಳಿ (Raid) ನಡೆಸಿದ್ದಾರೆ. ಗೋಪಿಶೆಟ್ಟಿಕೊಪ್ಪದಲ್ಲಿ ಘಟನೆ ಸಂಭವಿಸಿದೆ.

Shivamogga-Live-Number-1-Website

200123 Police Jeep With Light jpg

ತುಂಗಾ ನಗರ ಪೊಲೀಸರ ಜೊತೆಗೆ ಬಜರಂಗದಳ ಕಾರ್ಯಕರ್ತರು ದಾಳಿ (Raid) ನಡೆಸಿದರು. ಆದರೆ ಮತಾಂತರ ಸಂಬಂಧ ಯಾವುದೆ ದಾಖಲೆಗಳು ಸಿಕ್ಕಿಲ್ಲ ಎಂದು ಹೇಳಲಾಗುತ್ತಿದೆ. ಪಾದ್ರಿಯೊಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಮತಾಂತರ ಕುರಿತು ಯಾವುದೆ ದಾಖಲೆ ಸಿಗದಿರುವುದು ಮತ್ತು ಯಾರೂ ದೂರು ನೀಡದಿರುವುದರಿಂದ ಪಾದ್ರಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ – ಶಿವಮೊಗ್ಗ ಡಿಸಿ ಕಚೇರಿಗೆ ಗೋ ಮೂತ್ರ ಸಿಂಪಡಿಸಿದ ಹಿಂದೂ ಕಾರ್ಯಕರ್ತರು, ಕಾರಣವೇನು?

ಇದನ್ನೂ ಓದಿ –  ಶಿವಮೊಗ್ಗದಲ್ಲಿ ಲೇಡಿಸ್ ನೈಟ್ ಪಾರ್ಟಿ, ಹೊಟೇಲ್ ಮೇಲೆ ಬಜರಂಗದಳ ಕಾರ್ಯಕರ್ತರ ದಾಳಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಮಾರ್ಚ್ 21, 2023

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

Hulikal Ghat Closed for Traffic Following Landslide; Alternate Routes Announced

Hulikal Ghat Closed for Traffic Following Landslide; Alternate Routes Announced

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

Three killed, several injured in soil cave-in at Hulikal Ghat

Three killed, several injured in soil cave-in at Hulikal Ghat

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

Leave a Comment