ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 28 SEPTEMBER 2023
SHIMOGA : ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ಮಹಾವಿದ್ಯಾಲಯದ ಬೇಕರಿ (Bakery) ಘಟಕದ ವತಿಯಿಂದ ಕೇಕ್ ತಯಾರಿಕೆಯ ಬಗ್ಗೆ ಕೌಶಲ್ಯ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸೆ.29 ತರಬೇತಿ ನಡೆಯಲಿದೆ. ತರಬೇತಿ ಶುಲ್ಕ 250 ರೂ. ನಿಗದಿಪಡಿಸಲಾಗಿದೆ.
ಮೊದಲು ನೋಂದಾಯಿಸಿದ 12 ಜನರಿಗೆ ಮಾತ್ರ ಅವಕಾಶ. ತರಬೇತಿಗೆ ಬರುವವರು ಕಡ್ಡಾಯವಾಗಿ ಆಧಾರ್ ಕಾರ್ಡ್ ತರಬೇಕು. ಶಿವಮೊಗ್ಗ ಜಿಲ್ಲೆಯವರಿಗೆ ಮಾತ್ರ ಅವಕಾಶ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಡಾ. ಶಿವಲೀಲಾ ಪಾಟೀಲ್ ಅವರ ಮೊಬೈಲ್ ನಂಬರ್ 7411680410 ಸಂಪರ್ಕಿಸಿ ಹೆಸರು ನೋಂದಾಯಿಸಬಹುದು.
ಇದನ್ನೂ ಓದಿ – ‘ರೈತರ ಇಳುವರಿ ಹೆಚ್ಚಿಸಲು ಪಂಚಾಯಿತಿವಾರು ಕಾರ್ಯಾಗಾರ ನಡೆಸಿ’
ಇದನ್ನೂ ಓದಿ – ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಕೊನೆಯ ದಿನಾಂಕ ಯಾವಾಗ?
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





