ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ, ಏನೆಲ್ಲ ಕಲಿಸಲಾಗುತ್ತದೆ? ಅರ್ಜಿ ಸಲ್ಲಿಸೋದು ಹೇಗೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಸೆ.15 ರಿಂದ ಅ.14ರ ವರೆಗೆ ಶಿವಮೊಗ್ಗ ಕೃಷಿ ಮಹಾವಿದ್ಯಾಲಯದ ಆವರಣದ ಬೇಕರಿ ಘಟಕದಲ್ಲಿ ವಿವಿಧ ಬೇಕರಿ (Bakery) ಉತ್ಪನ್ನಗಳ ತಯಾರಿಕೆಯ ಬಗ್ಗೆ ಕೌಶಲಾಭಿವೃದ್ಧಿ ತರಬೇತಿ ಆಯೋಜಿಸಿದೆ.

ಏನೆಲ್ಲ ತರಬೇತಿ ನೀಡಲಾಗುತ್ತೆ?

ಬೆಣ್ಣೆ ಬಿಸ್ಕತ್ತು, ಕೋಕೊನಟ್ ಕುಕಿಸ್, ಕೋಕೊನಟ್ ಬಿಸ್ಕತ್ತು, ಮಸಾಲ ಬಿಸ್ಕತ್ತು, ಕೋಕೊನಟ್ ಕ್ಯಾಸಲ್ಸ, ಫ್ರೂಟ್‌ ಕೇಕ್, ಸ್ಪಾಂಜ್‌ ಕೇಕ್, ಜೆಲ್‌ ಕೇಕ್, ಬಟರ್ ಐಸಿಂಗ್, ಮಿಲ್ಕ ಬ್ರೆಡ್, ಪಪ್‌ ಪೇಸ್ಟ್ರಿ, ದಿಲ್ ಪಸಂದ್, ಬಾಂಬೆ ಖಾರ ಹಾಗೂ ಇತರೆ ಬೇಕರಿ ಉತ್ಪನ್ನಗಳ ತಯಾರಿಕೆಯ ತರಬೇತಿ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತರು ತರಬೇತಿ ಶುಲ್ಕ ₹4,500 ಪಾವತಿಸಿ, ಸೆ.13 ರೊಳಗಾಗಿ ದೂರವಾಣಿ ಮೂಲಕ ಅಥವಾ ಖುದ್ದಾಗಿ ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಕೃಷಿ ಮತ್ತು ತೋಟಗಾರಿಕೆ ಮಹಾವಿದ್ಯಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

010521 Agriculture University Shimoga 1

ಇದನ್ನೂ ಓದಿ » ಚನ್ನಪಟ್ಟಣದ ಯುವಕ, ನಾಗಮಂಗಲದಲ್ಲಿ ವಿವಾಹ, ರಿಪ್ಪನ್‌ಪೇಟೆಯಲ್ಲಿ ದಾಖಲಾಯ್ತು ಪ್ರಕರಣ, ಕಾರಣವೇನು?

ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಎಸ್‌. ಜಯಶ್ರೀ – 9449187763 ಮತ್ತು ಜಯಶಂಕರ–9686555897 ಅವರನ್ನು ಸಂಪರ್ಕಿಸಬಹುದು.

Prashanth-Loan-Advertisement.

Bakery items preparation training

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 5, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment