ಶಿವಮೊಗ್ಗದಲ್ಲಿ ಬಕ್ರೀದ್‌, ಶ್ರದ್ಧಾ ಭಕ್ತಿಯಿಂದ ಸಾಮೂಹಿಕ ಪ್ರಾರ್ಥನೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಶಿವಮೊಗ್ಗ: ಈದ್‌ ಉಲ್‌ – ಅಧಾ (ಬಕ್ರೀದ್‌) ಹಬ್ಬದ ಅಂಗವಾಗಿ ಶಿವಮೊಗ್ಗದಲ್ಲಿ ಮುಸ್ಲಿಂ ಸಮುದಾಯದವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಮೈದಾನದಲ್ಲಿ ದೊಡ್ಡ ಸಂಖ್ಯೆಯಲ್ಲಿ ಸೇರಿದ್ದ ಮುಸ್ಲಿಮರು ಪ್ರಾರ್ಥಿಸಿದರು. (Bakrid)
➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಶ್ರದ್ಧಾ ಭಕ್ತಿಯ ಪ್ರಾರ್ಥನೆಯ ಬಳಿಕ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.

Bakrid-Prayer-in-Shimoga-edga-maidan

Bakrid-Prayer-in-Shimoga-edga-maidan

https://chat.whatsapp.com/JPJ0lTQsTKf365Fqu6Q7cd

Bakrid-Prayer-in-Shimoga-edga-maidan

ಇದನ್ನೂ ಓದಿ » ಶ್ರೀಗಂಧದ ತುಂಡುಗಳ ಸಹಿತ ಯುವಕ ಅರೆಸ್ಟ್‌, ಮತ್ತೊಬ್ಬ ಎಸ್ಕೇಪ್‌

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

Leave a Comment