ಶಿವಮೊಗ್ಗದಲ್ಲಿ ಬಕ್ರೀದ್‌, ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಶಿವಮೊಗ್ಗ: ತ್ಯಾಗದ ಸಂಕೇತವಾಗಿರುವ ಬಕ್ರೀದ್‌ ಹಬ್ಬವನ್ನು ಶಿವಮೊಗ್ಗದಲ್ಲಿ ಆಚರಿಸಲಾಯಿತು. ಜಿಲ್ಲೆಯ ವಿವಿಧೆಡೆ ಮುಸ್ಲಿಂ ಸಮುದಾಯದವರು ಸಾಮೂಹಿಕ ಪ್ರಾರ್ಥನೆ ನೆರವೇರಿಸಿದರು.

➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರಿನ ಮೈದಾನದಲ್ಲಿ ಇಂದು ಬೆಳಗ್ಗೆ ಸಾಮೂಹಿಕ ಪ್ರಾರ್ಥನೆ ನೆರವೇರಿಸಲಾಯಿತು. ಬಳಿಕ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಇನ್ನು, ಸಾಮೂಹಿಕ ಪ್ರಾರ್ಥನೆ ಹಿನ್ನೆಲೆ ಮೈದಾನಕ್ಕೆ ಹೊಂದಿಕೊಂಡ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಅಲ್ಲದೆ ಪೊಲೀಸ್‌ ಬಂದೋಬಸ್ತ್‌ ನಿಯೋಜನೆ ಮಾಡಲಾಗಿತ್ತು.

Bakrid-Prayers-in-Shimoga-city