ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ : ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ ಹತರಾದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ ರಾವ್ ಅವರಿಗೆ ಗೌರವ ನಮನ ಸಲ್ಲಿಸಲು, ಶಿವಮೊಗ್ಗ ನಗರದಲ್ಲಿ ಅರ್ಧ ದಿನ ಬಂದ್ ಆಚರಿಸಲಾಯಿತು. ಪಾರ್ಥೀವ ಶರೀರದ ಮೆರವಣಿಗೆ ಸಾಗುವ ಮಾರ್ಗದಲ್ಲಿ ಎಲ್ಲ ಅಂಗಡಿ, ಮುಂಗಟ್ಟು ಬಂದ್ (Bandh) ಮಾಡಲಾಗಿತ್ತು.
ನಗರದ ಪ್ರಮುಖ ವಾಣಿಜ್ಯ ಕೇಂದ್ರವಾದ ಗಾಂಧಿ ಬಜಾರ್, ಬಿ.ಹೆಚ್.ರಸ್ತೆ, ನೆಹರು ರಸ್ತೆ, ದುರ್ಗಿಗುಡಿ ಭಾಗದಲ್ಲಿ ಅಂಗಡಿ ಮುಂಗಟ್ಟು ಬಂದ್ ಮಾಡಲಾಗಿತ್ತು. ಇದೇ ಮಾರ್ಗದಲ್ಲಿ ಪಾರ್ಥೀವ ಶರೀರದ ಮೆರವಣಿಗೆ ನಡೆಸಲಾಯಿತು.
ಇದನ್ನೂ ಓದಿ » ಕಾಶ್ಮೀರ ದಾಳಿ, ಶಿವಮೊಗ್ಗದಲ್ಲಿ ಸರ್ಕಾರಿ ಗೌರವದೊಂದಿಗೆ ಮಂಜುನಾಥ್ ಅಂತ್ಯಕ್ರಿಯೆ, ಚಿತಾಗಾರದಲ್ಲಿ ಏನೆಲ್ಲ ಆಯ್ತು?



LATEST NEWS
- ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್, ಆಗಿದ್ದೇನು?

- ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್ ರಚನೆ, ಯಾರಿಗೆ ಯಾವ ಜವಾಬ್ದಾರಿ?

- ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

- ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

- ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

About The Editor
ನಿತಿನ್ ಆರ್.ಕೈದೊಟ್ಲು















ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿರುದ್ಧ ಕಾಮೆಂಟ್ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?