ಶಿವಮೊಗ್ಗ ಸಿಟಿಯ ವಿವಿಧೆಡೆ ಅರ್ಧ ದಿನ ಅಂಗಡಿ, ಮುಂಗಟ್ಟು ಬಂದ್‌, ಎಲ್ಲೆಲ್ಲಿ ಹೇಗಿತ್ತು ಸ್ಥಿತಿ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಶಿವಮೊಗ್ಗ : ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ ಹತರಾದ ರಿಯಲ್‌ ಎಸ್ಟೇಟ್‌ ಉದ್ಯಮಿ ಮಂಜುನಾಥ ರಾವ್‌ ಅವರಿಗೆ ಗೌರವ ನಮನ ಸಲ್ಲಿಸಲು, ಶಿವಮೊಗ್ಗ ನಗರದಲ್ಲಿ ಅರ್ಧ ದಿನ ಬಂದ್‌ ಆಚರಿಸಲಾಯಿತು. ಪಾರ್ಥೀವ ಶರೀರದ ಮೆರವಣಿಗೆ ಸಾಗುವ ಮಾರ್ಗದಲ್ಲಿ ಎಲ್ಲ ಅಂಗಡಿ, ಮುಂಗಟ್ಟು ಬಂದ್‌ (Bandh) ಮಾಡಲಾಗಿತ್ತು.
➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಗರದ ಪ್ರಮುಖ ವಾಣಿಜ್ಯ ಕೇಂದ್ರವಾದ ಗಾಂಧಿ ಬಜಾರ್‌, ಬಿ.ಹೆಚ್‌.ರಸ್ತೆ, ನೆಹರು ರಸ್ತೆ, ದುರ್ಗಿಗುಡಿ ಭಾಗದಲ್ಲಿ ಅಂಗಡಿ ಮುಂಗಟ್ಟು ಬಂದ್‌ ಮಾಡಲಾಗಿತ್ತು. ಇದೇ ಮಾರ್ಗದಲ್ಲಿ ಪಾರ್ಥೀವ ಶರೀರದ ಮೆರವಣಿಗೆ ನಡೆಸಲಾಯಿತು.

ಇದನ್ನೂ ಓದಿ » ಕಾಶ್ಮೀರ ದಾಳಿ, ಶಿವಮೊಗ್ಗದಲ್ಲಿ ಸರ್ಕಾರಿ ಗೌರವದೊಂದಿಗೆ ಮಂಜುನಾಥ್‌ ಅಂತ್ಯಕ್ರಿಯೆ, ಚಿತಾಗಾರದಲ್ಲಿ ಏನೆಲ್ಲ ಆಯ್ತು?

Shimoga-city-Bandh-during-in-memory-of-Manjunatha-Rao.

Bandh at Shimoga city

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

Leave a Comment