ಮಾಜಿ ಸಿಎಂ ಬಂಗಾರಪ್ಪ ಜನ್ಮದಿನ, ಶಿವಮೊಗ್ಗದಲ್ಲಿ ವಿವಿಧ ಕಾರ್ಯಕ್ರಮ, ಎಲ್ಲೆಲ್ಲಿ ಏನೇನು ನಡೆಯಿತು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗ ಹಾಗೂ ಎನ್‌ಎಸ್‌ಯುಐ ಜಿಲ್ಲಾ ಘಟಕದಿಂದ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಜನ್ಮದಿನ (Birthday) ಆಚರಿಸಲಾಯಿತು.

ಎಲ್ಲೆಲ್ಲಿ ಏನೇನು ಕಾರ್ಯಕ್ರಮ ನಡೆಯಿತು?

ನಗರದ ರೆಡ್ ಕ್ರಾಸ್ ಸಂಜೀವಿನಿ ರಕ್ತ ಕೇಂದ್ರದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರಕ್ಕೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆ‌ರ್.ಎಂ.ಮಂಜುನಾಥ್ ಗೌಡ ಚಾಲನೆ ನೀಡಿದರು. ಮಾಜಿ ಸಂಸದ ಆಯನೂರು ಮಂಜುನಾಥ್, ಶಿಮುಲ್ ಅಧ್ಯಕ್ಷ ವಿದ್ಯಾಧರ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮರಿಯಪ್ಪ, ನಿರ್ದೇಶಕ ಎಂ.ಶ್ರೀಕಾಂತ್‌, ಪ್ರಮುಖರಾದ ರಮೇಶ್ ಇಕ್ಕೇರಿ, ಚೈತ್ರಾ ಮೋಹನ್, ವೈ.ಹೆಚ್. ನಾಗರಾಜ್, ಶೇಷಾದ್ರಿ, ಆರ್.ಮೋಹನ್, ಶರತ್ ಮರಿಯಪ್ಪ, ವಿನಯ್ ತಾಂಡ್ಲೆ ಮತ್ತಿತರರಿದ್ದರು.

ಎನ್‌ಎಸ್‌ಯುಐ ಜಿಲ್ಲಾ ಘಟಕದಿಂದ ನಗರದ ವಿವಿಧ ವಸತಿನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಹಾಗೂ ಸಿಹಿ ವಿತರಿಸಲಾಯಿತು. ರಾಜ್ಯ ಜವಳಿ ನಿಗಮದ ಅಧ್ಯಕ್ಷ ಕೆ. ಚೇತನ್, ಪ್ರಮುಖರಾದ ಮಧುಸೂದನ್, ಚಿನ್ನಪ್ಪ, ಗೌತಮ್, ವಿಜಯ್, ರವಿ ಕಾಟಿಕೆರೆ, ಆದಿತ್ಯ, ಸುಭಾನ್, ಫರಾಜ್, ಮಯೂರ್, ಪವನ್, ರಿಹಾನ್ ಹಾಗೂ ಹಾಸ್ಟೆಲ್ ವಿದ್ಯಾರ್ಥಿಗಳಿದ್ದರು.

271025-NSUI-distributes-books-to-hostel-students-Bangarappa-Birthday.webp

ಇದನ್ನೂ ಓದಿ » KGFಗೆ ತೆರಳಲು ಶಿವಮೊಗ್ಗದಲ್ಲಿ ಬೆಂಗಳೂರು ಬಸ್‌ ಹತ್ತಿದ ಮಹಿಳೆಗೆ ಕಾದಿತ್ತು ಆಘಾತ, ಆಗಿದ್ದೇನು?

Birthday

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 27, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment