ಶಿವಮೊಗ್ಗ ದಸರಾ, ಗಾಳಿ, ಮಳೆಗೆ ಕುಸಿದದ್ದು ಬನ್ನಿ ಮಂಟಪವಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಅಕ್ಟೋಬರ್ 2020

ಭಾರಿ ಮಳೆ ಗಾಳಿಗೆ ಹಳೆ ಜೈಲು ಆವರಣದಲ್ಲಿ ಇರುವ ಬನ್ನಿ ಮಂಟಪದ ಪಕ್ಕದ ಪೆಂಡಾಲ್ ಕುಸಿದು ಬಿದ್ದಿದೆ. ಸಂಜೆ ಸುರಿದ ಮಳೆಗೆ ಈ ಪೆಂಡಾಲ್ ಉರುಳಿ ಬಿದ್ದಿದೆ.

ಬನ್ನಿ ಮಂಟಪದ ಪಕ್ಕದಲ್ಲಿ ಪೆಂಡಾಲ್ ನಿರ್ಮಿಸಲಾಗಿತ್ತು. ದೇವತೆಗಳನ್ನು ಇಲ್ಲಿ ನಿಲ್ಲಿಸಲಾಗುತ್ತಿತ್ತು. ಪ್ರಮುಖವಾಗಿ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದ ಉತ್ಸವ ಮೂರ್ತಿ ಈ ಜಾಗದಲ್ಲಿ ನಿಲ್ಲುತ್ತಿತ್ತು.

ಗಾಳಿ ಮಳೆಗೆ ಮಂಟಪ ಕುಸಿಯುತ್ತಿದ್ದಂತೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಪೆಂಡಾಲ್ ತೆರವು ಮಾಡಿದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 26, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment