ಯಾವ್ಯಾವ ಬಾರ್‌ನಲ್ಲಿ ಎಷ್ಟು ಸ್ಟಾಕ್ ಇದೆ, ಶಿವಮೊಗ್ಗ ಜಿಲ್ಲೆಯಾದ್ಯಂತ ಪರಿಶೀಲನೆ ಶುರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

shivamogga live new logo formate

ಶಿವಮೊಗ್ಗ ಲೈವ್.ಕಾಂ | SHIMOGA | 2 ಮೇ 2020

ಶಿವಮೊಗ್ಗ ಜಿಲ್ಲೆ ಗ್ರೀನ್‍ ಜೋನ್‍ನಲ್ಲಿದೆ. ಮದ್ಯ ಮಾರಾಟಕ್ಕೆ ಅನುಮತಿ ಸಿಗುತ್ತೋ ಇಲ್ಲವೋ ಅಂತಾ ಚರ್ಚೆಗಳು ನಡೆಯುತ್ತಿವೆ. ಈ ನಡುವೆ ಅಬಕಾರಿ ಇಲಾಖೆ ಅಧಿಕಾರಿಗಳು ಜಿಲ್ಲೆಯಾದ್ಯಂತ ಬಾರ್‍ಗಳಲ್ಲಿ ಪರಿಶೀಲನೆ ಆರಂಭಿಸಿದ್ದಾರೆ.

ಅಧಿಕಾರಿಗಳು ಏನೆಲ್ಲ ಪರಿಶೀಲಿಸುತ್ತಿದ್ದಾರೆ?

ಅಬಕಾರಿ ಆಯುಕ್ತರಿಂದ ಸ್ಟಾಕ್‍ ಚೆಕ್ ನಡೆಸುವಂತೆ ನಿರ್ದೇಶನ ಬಂದಿದೆ. ಈ ಹಿನ್ನೆಯಲ್ಲಿ ಮದ್ಯದಂಗಡಿಯಲ್ಲಿ ಇರುವ ದಾಸ್ತಾನು ಪರಿಶೀಲನೆ ನಡೆಸಲಾಗುತ್ತಿದೆ. ಪುಸ್ತಕದಲ್ಲಿ ಎಂಟ್ರಿ ಅಗಿರುವ ದಾಸ್ತಾನು ಪ್ರಮಾಣ ಮತ್ತು ಅಂಗಡಿಯಲ್ಲಿ ಎಷ್ಟು ಸ್ಟಾಕ್ ಇದೆ ಅನ್ನುವುದರ ಪರಿಶೀಲನೆ ನಡೆಸಲಾಗುತ್ತಿದೆ.

95138912 1111168072577945 6688442528703709184 n.jpg? nc cat=111& nc sid=8024bb& nc ohc= umCSbb1zDYAX Y7SOe& nc ht=scontent.fblr1 4

ಬಾರ್‌ಗಳಲ್ಲಿ ಗಂಟೆಗಟ್ಟಲೆ ಪರಿಶೀಲನೆ

ಪ್ರತಿ ಅಂಗಡಿಯಲ್ಲೂ ಗಂಟೆಗಟ್ಟಲೆ ಪರಿಶೀಲನೆ ನಡೆಸಲಾಗುತ್ತದೆ. ಬಾರ್‍ಗಳ ಬಾಗಿಲಿಗೆ ಹಾಕಿರುವ ಸೀಲ್ ಪರಿಶೀಲನೆ ನಡೆಸಲಾಗುತ್ತದೆ. ಸೀಲ್ ತೆರೆದು ಅಂಗಡಿಯಲ್ಲಿರುವ ದಾಸ್ತಾನುಗಳ ಲೆಕ್ಕ ಹಾಕಲಾಗುತ್ತದೆ. ಎರಡು ಗಂಟೆಗೂ ಹೆಚ್ಚು ಕಾಲ ಪರಿಶೀಲನೆ ಕಾರ್ಯ ನಡೆಯಲಿದೆ. ಏಕಕಾಲಕ್ಕೆ ಎಲ್ಲ ತಾಲೂಕುಗಳಲ್ಲೂ ಆಯಾ ವಿಭಾಗದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಈ ವೇಳೆ ಬಾರ್ ಮಾಲೀಕರು ಸ್ಥಳದಲ್ಲಿ ಇರಲಿದ್ದಾರೆ.

95333148 1111168169244602 6584238792377368576 n.jpg? nc cat=108& nc sid=8024bb& nc ohc=lEDNvwI4TRQAX sLdUn& nc ht=scontent.fblr1 4

ಅಬಕಾರಿ ಡಿಸಿ ವಿಸಿಟ್

ಇನ್ನು, ಬಾರ್‍ಗಳಲ್ಲಿ ಸ್ಟಾಕ್ ಪರಿಶೀಲನೆ ವೇಳೆ ಅಬಕಾರಿ ಉಪ ಆಯುಕ್ತ ಅಜಿತ್ ಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆಯುಕ್ತರ ಸೂಚನೆಯಂತೆ ಪರಿಶೀಲನೆ ನಡೆಸಲಾಗುತ್ತಿದೆ. ಒಂದು ವೇಳೆ ಇದರಲ್ಲಿ ವ್ಯತ್ಯಾಸ ಕಂಡು ಬಂದರೆ ಬಾರ್ ಅಥವಾ ಬಾರ್ ಅಂಡರ್ ರೆಸ್ಟೋರೆಂಟ್‍ನ ಪರವಾನಗಿಯನ್ನೇ ರದ್ದುಪಡಿಸಲಾಗುತ್ತದೆ ಎಂದರು.

95132241 857973851349193 1704349070090305536 n.jpg? nc cat=109& nc sid=dd9801& nc ohc=P I5w 5gfgcAX 79J3x& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 2, 2020

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment