| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಜೂನ್ 2020
ಶಿವಮೊಗ್ಗದ ಬಸವನಗುಡಿಯಲ್ಲಿ ವಾಸವಾಗಿರುವ ಒಂದೇ ಕುಟುಂಬದ ನಾಲ್ವರಿಗೆ ಕರೋನ ಸೋಂಕು ಕಾಣಿಸಿಕೊಂಡಿದೆ.
ಶೀತ, ಜ್ವರದಿಂದ ಬಳಲುತ್ತಿದ್ದರು
ಈ ಕುಟುಂಬ ಶೀತ, ಜ್ವರದಿಂದ ಬಳಲುತ್ತಿತ್ತು. ಹಾಗಾಗಿ ಇವರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಆಗ ಇವರಿಗೆ ಸೋಂಕು ತಗುಲಿರುವುದು ದೃಢವಾಗಿದೆ. ಈ ಕುಟುಂಬದ 80 ವರ್ಷದ ವೃದ್ಧೆ, 56 ವರ್ಷದ ಪುರುಷ, 21 ವರ್ಷ ಮತ್ತು 20 ವರ್ಷದ ಯುವತಿಗೆ ಸೋಂಕು ತಗುಲಿದೆ.
ಬಸವನಗುಡಿಯಲ್ಲಿ ನೂರು ಮೀಟರ್ ಸೀಲ್ ಡೌನ್
ಬಸವನಗುಡಿಯಲ್ಲಿ ಇವರ ಮನೆ ಇರುವ ಅಧಿಕಾರಿಗಳ ಕ್ವಾರ್ಟರ್ಸ್‍ನ ನೂರು ಮೀಟರ್ ಸೀಲ್ ಡೌನ್ ಮಾಡಲಾಗಿದೆ. ಸೋಂಕಿತರ ಸಂಪರ್ಕಕ್ಕೆ ಬಂದಿರುವವರನ್ನು ಪತ್ತೆ ಮಾಡಿ, ಅವರನ್ನು ಹೋಂ ಕ್ವಾರಂಟೈನ್‍ನಲ್ಲಿ ಇರುವಂತೆ ಸೂಚಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
- ‘ಶಿವಮೊಗ್ಗ ಮಹಾನಗರ ಪಾಲಿಕೆಗೆ ಜನವರಿ 2ರವರೆಗೆ ಗಡುವುʼ
- ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಗೆ ಸಿದ್ಧತೆ ಜೋರು, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?
- ಬಾವಿಗೆ ಬಿದ್ದ ಗೂಳಿ, ಹರಸಾಹಸ ಮಾಡಿ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿ, ಆಗಿದ್ದೆಲ್ಲಿ?
![]()