ಶಿವಮೊಗ್ಗ ಬಸವನಗುಡಿಯಲ್ಲಿ ಇಸ್ಪೀಟ್ ಕ್ಲಬ್’ಗೆ ಪ್ಲಾನ್, ನಿವಾಸಿಗಳ ಸಂಘ ಗರಂ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ |  SHIMOGA NEWS |  22 ಡಿಸೆಂಬರ್ 2021

ಬಸವನಗುಡಿಯ ಆಫೀಸರ್ಸ್ ಕ್ವಾರ್ಟರ್ಸ್’ನಲ್ಲಿ ಇಸ್ಪೀಟ್ ಕ್ಲಬ್ ಮಾಡುವುದು ಸೂಕ್ತವಲ್ಲ ಎಂದು ನಿವಾಸಿಗಳ ಸಂಘ ಒತ್ತಾಯಿಸಿದೆ. ಅಲ್ಲದೆ ಇಸ್ಪೀಟ್ ಕ್ಲಬ್ ಮಾಡುವ ನಿರ್ಧಾರಕ್ಕೆ ತಮ್ಮ ಖಂಡನೆ ಇದೆ ಎಂದು ಜಿಲ್ಲಾಧಿಕಾರಿಗೆ ಸಲ್ಲಿಸಿರುವ ಮನವಿಯಲ್ಲಿ ತಿಳಿಸಲಾಗಿದೆ

AVvXsEgvkqR5na6VBgyQ7GpgkZA0SK3TnlX05prWtKfmX8meEFOtOAl

ಶಿವಮೊಗ್ಗ ಬಸವನಗುಡಿಯ ಆಫೀಸರ್ಸ್ ಕ್ವಾರ್ಟರ್ಸ್’ನಲ್ಲಿ ಸ್ಪೋರ್ಟ್ಸ್ ಕ್ಲಬ್ ಇದೆ. ಸುಮಾರು 40 ವರ್ಷದಿಂದ ಈ ಕ್ಲಬ್ ಇದ್ದು, ಬ್ಯಾಡ್ಮಿಂಟನ್ ಕ್ರೀಡೆ ನಡೆಯುತ್ತಿದ್ದವು. ಜಿಲ್ಲಾಧಿಕಾರಿ ಅವರೆ ಈ ಕ್ಲಬ್ ಅಧ್ಯಕ್ಷರಾಗಿದ್ದಾರೆ ಎಂದು ಮನವಿಲ್ಲಿ ತಿಳಿಸಲಾಗಿದೆ.

ಇಸ್ಪೀಟ್ ಕ್ಲಬ್ ಮಾಡಲು ವಿರೋಧ

ಈ ಸ್ಪೋರ್ಟ್ಸ್ ಕ್ಲಬನ್ನು ಇಸ್ಪೀಟ್ ಕ್ಲಬ್ ಆಗಿ ಪರಿವರ್ತನೆ ಮಾಡುತ್ತಿರುವುದಾಗಿ ತಿಳಿದು ಬಂದಿದೆ. ಇದಕ್ಕೆ ಬಸವನಗುಡಿ ನಿವಾಸಿಗಳ ಸಂಘದ ವಿರೋಧವಿದೆ ಎಂದು ನಿವಾಸಿಗಳ ಸಂಘ ಜಿಲ್ಲಾಧಿಕಾರಿಗೆ ನೀಡಿರುವ ಮನವಿಯಲ್ಲಿ ತಿಳಿಸಿದೆ.

ಚೌಡೇಶ್ವರಿ ದೇವಸ್ಥಾನ ಇದೆ

ಸ್ಫೋರ್ಟ್ಸ್ ಕ್ಲಬ್ ಪಕ್ಕದಲ್ಲಿಯೇ ಚೌಡೇಶ್ವರಿ ದೇವಸ್ಥಾನವಿದೆ. ಈ ದೇಗುಲಕ್ಕೆ ಸಾವಿರಾರು ಭಿಕ್ತರು ನಡೆದುಕೊಳ್ಳುತ್ತಾರೆ. ಅಲ್ಲಿ ಇಸ್ಪೀಟ್ ಕ್ಲಬ್ ಮಾಡುವುದು ಸೂಕ್ತವಲ್ಲ. ಜನವಸತಿ ಪ್ರದೇಶದಲ್ಲಿ ಬಾರ್ ಮತ್ತು ಇಸ್ಪೀಟ್ ಆಡಿಸಲು ಕೆಲ ಪಟ್ಟಭದ್ರ ಹಿತಾಸಕ್ತಿಗಳು ಪ್ರಯತ್ನ ಮಾಡುತ್ತಿರುವುದು ಕಾನೂನು ಬಾಹಿರ. ಯಾವುದೇ ಕಾರಣಕ್ಕೂ ಇದಕ್ಕೆ ಅವಕಾಶ ಕೊಡಬಾರದೆಂದು ನಿವಾಸಿಗಳ ಸಂಘ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.

ABOUT ME NEW FINAL FINAL

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 22, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment