ಶಿವಮೊಗ್ಗದ ಬಸವನಗುಡಿಯ ಒಂದು ರಸ್ತೆ ಸೀಲ್ ಡೌನ್, ಬೆಂಗಳೂರು ನಂಟಿನಿಂದ ಬಂತಾ ಕರೋನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಜೂನ್ 2020

ಶಿವಮೊಗ್ಗ ನಗರದಲ್ಲಿ ಸೀಲ್ ಡೌನ್ ಪ್ರದೇಶಗಳ ಸಂಖ್ಯೆ ಹೆಚ್ಚಾಗುತ್ತಿದೆ. ಬಸವನಗುಡಿಯ ಸಿಡಿಪಿಒ ಕಚೇರಿ ಇರುವ ಕ್ವಾರ್ಟರ್ಸ್ ಸೀಲ್ ಡೌನ್ ಮಾಡಲಾಗಿದೆ.

ಇಲ್ಲಿ ವ್ಯಕ್ತಿಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕ್ವಾರ್ಟರ್ಸ್‍ನ ನೂರು ಮೀಟಿರ್ ವ್ಯಾಪ್ತಿಯಲ್ಲಿ ಸೀಲ್ ಡೌನ್ ಮಾಡಲಾಗಿದೆ. ಯಾರೂ ಓಡಾಡದಂತೆ ಬ್ಯಾರಿಕೇಡ್ ಹಾಕಲಾಗಿದೆ. ಜನ ಮತ್ತು ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

ಕ್ವಾರ್ಟರ್ಸ್‍ನಲ್ಲಿದ್ದ ಒಬ್ಬರ ಮನೆಗೆ ಬೆಂಗಳೂರಿನಿಂದ ಸಂಬಂಧಿಕರು ಬಂದು ಹೋಗಿದ್ದಾರೆ. ಆ ಬಳಿಕ ಸೋಂಕು ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ. ಶನಿವಾರದ ಹೆಲ್ತ್ ಬುಲೆಟಿನ್‍ನಲ್ಲಿ ಇವರಿಗೆ ಸೋಂಕು ತಗುಲಿರುವ ಕುರಿತು ವರದಿಯಾಗಿಲ್ಲ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 28, 2020

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

Leave a Comment