ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 28 FEBRUARY 2024
SHIMOGA : ನಗರದ ಗೋಪಾಲಗೌಡ ಬಡಾವಣೆಯಲ್ಲಿ ಕರಡಿ ಪ್ರತ್ಯಕ್ಷವಾಗಿದೆ. ಬೆಳಗ್ಗೆ ವಾಕಿಂಗ್ಗೆ ತೆರಳಿದ್ದ ವ್ಯಕ್ತಿಯೊಬ್ಬರ ಮೇಲೆ ಕರಡಿ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ. ಕೂಡಲೆ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಗೋಪಾಲಗೌಡ ಬಡಾವಣೆಯ ಎಫ್ ಬ್ಲಾಕ್ನಲ್ಲಿರವ ಡಿವಿಜಿ ಪಾರ್ಕ್ ಸಮೀಪ ಕರಡಿ ಪ್ರತ್ಯಕ್ಷವಾಗಿದೆ. ಬೆಳಗ್ಗೆ ವಾಕಿಂಗ್ಗೆ ತೆರಳಿದ್ದ ಸ್ಥಳೀಯರಾದ ತುಕಾರಂ ಶೆಟ್ಟಿ ಎಂಬುವವರ ಮೇಲೆ ಕರಡಿ ದಾಳಿ ಮಾಡಿ ಅವರ ಹೊಟ್ಟೆ ಮೇಲೆ ಪರಚಿದೆ. ಇನ್ನು ಶಿವಮೊಗ್ಗ ಲೈವ್.ಕಾಂಗೆ ಪ್ರತಿಕ್ರಿಯೆ ನೀಡಿದೆ ತುಕಾರಾಂ ಶೆಟ್ಟಿ, ‘ನಾಯಿಗಳು ಓಡಿಸಿಕೊಂಡು ಬಂದಿದ್ದರಿಂದ ಕರಡಿ ನನ್ನ ಕಡೆಗೆ ಓಡಿ ಬಂತು. ಪರಚಿ ಓಡಿ ಹೋಯಿತುʼ ಎಂದು ತಿಳಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಕರಡಿ ಕಾಣಿಸಿಕೊಂಡ ವಿಚಾರ ತಿಳಿದು ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ.
ಇದನ್ನೂ ಓದಿ – ಸಾಗರ ತಾಲೂಕಿನ ಮೂವರು ಸೇರಿ 10 ಮಂದಿಗೆ ಮಂಗನ ಕಾಯಿಲೆ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















