ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ರಾಜ್ಯದಲ್ಲಿ ಹಾಲು, ವಿದ್ಯುತ್ ದರ ಸಣ್ಣ ಮಟ್ಟಿಗೆ ಏರಿಕೆಯಾದಾಗ ಬಿಜೆಪಿ ನಾಯಕರು ಬೀದಿಗಿಳಿದು ರಂಪಾಟ ಮಾಡಿದ್ದರು. ಈಗ ಗೊಬ್ಬರ (Fertilizers) ದರ ಪ್ರತಿ ಚೀಲಕ್ಕೆ ₹180ರವರೆಗೆ ಏರಿಕೆಯಾಗಿದೆ. ಈಗ ಬಿಜೆಪಿ ನಾಯಕರ ಬಾಯಿ ಒಣಗಿ ಹೋಗಿದೆಯೆ ಎಂದು ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಮತ್ತು ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನಿಸಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಪ್ರತಿ ಮೂಟೆ ಗೊಬ್ಬರ ₹1800ರವರೆಗೆ ತಲುಪಿದೆ. ಸಣ್ಣ ರೈತರಿಗೆ ಇದರಿಂದ ಹೊರೆಯಾಗಿದೆ. ಭತ್ತ ಬೆಳೆಯೋದೆ ಕಷ್ಟವಾಗಿದೆ. ಗೊಬ್ಬರದ ದರ ಹೆಚ್ಚಳದಿಂದ ರೈತರಿಗೆ ಮತ್ತಷ್ಟು ಸಂಕಷ್ಟವಾಗಿದೆ ಎಂದರು.

ಇದನ್ನೂ ಓದಿ » ‘ಮಿನಿಸ್ಟರ್ ರಾಜೀನಾಮೆ ನೀಡಲಿ, ತನಿಖೆ ಎದುರಿಸಲಿʼ, ಬೇಳೂರು ಗೋಪಾಲಕೃಷ್ಣ ಸಲಹೆ, ಕಾಂಗ್ರೆಸ್‌ನಲ್ಲಿ ಸಂಚಲನ

LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






