ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಮಲವಗೊಪ್ಪದ ಭದ್ರಾ (Bhadra) ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ಕಚೇರಿಯ (ಕಾಡಾ) ಸಭಾಂಗಣದಲ್ಲಿ ಜನವರಿ 2ರಂದು ಬೆಳಿಗ್ಗೆ 9ಕ್ಕೆ ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ ಬೇಸಿಗೆ ಹಂಗಾಮಿಗೆ ನೀರು ಹರಿಸುವ ಕುರಿತು ತೀರ್ಮಾನ ಕೈಗೊಳ್ಳಲು ನೀರಾವರಿ ಸಲಹಾ ಸಮಿತಿ ಸಭೆ ಕರೆಯಲಾಗಿದೆ.
ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷ, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ » ಶಿವಮೊಗ್ಗದ ಕೇಕ್ ತಯಾರಿಕಾ ಘಟಕಗಳ ಮೇಲೆ ದಾಳಿ, ಏನೇನೆಲ್ಲ ಸಿಕ್ತು?
LATEST NEWS
- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

About The Editor
ನಿತಿನ್ ಆರ್.ಕೈದೊಟ್ಲು






