ನವುಲೆಯಲ್ಲಿ ಡಿವೈಡರ್ ಬಳಿ ನಿಂತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದ ಬೈಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

[su_highlight background=”#d70000″ color=”#ffffff”]SHIVAMOGGA LIVE NEWS[/su_highlight]

SHIMOGA | ರಸ್ತೆಯ ಒಂದು ಬದಿಯಿಂದ (DIVIDER) ಮತ್ತೊಂದು ಬದಿಗೆ ಸ್ಕೂಟಿಯಲ್ಲಿ ತೆರಳಲು ನಿಂತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಸ್ಕೂಟಿ ಸವಾರನಿಗೆ ಗಾಯವಾಗಿದ್ದು, ವಾಹನಕ್ಕೂ ಹಾನಿಯಾಗಿದೆ.

Shimoga Nanjappa Hospital

ನವುಲೆಯ ಸರ್ಜಿ ಕನ್ವೆಷನ್ ಹಾಲ್ ಮುಂಭಾಗ ಘಟನೆ ಸಂಭವಿಸಿದೆ. ಮುರುಗ್ಯಪ್ಪ ಎಂಬುವವರು ಗಾಯಗೊಂಡಿದ್ದಾರೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅಬ್ಬಲಗೆರೆ ಕಡೆಯಿಂದ ಸ್ಕೂಟಿಯಲ್ಲಿ ಬಂದಿದ್ದ ಮುರುಗ್ಯಪ್ಪ ಅವರು ಸರ್ಜಿ ಕನ್ವೆಷನ್ ಹಾಲ್ ಬಳಿ ವೆಲ್ಡಿಂಗ್ ಶಾಪ್ ಗೆ ತೆರಳಬೇಕಿತ್ತು. ಸ್ಕೂಟಿಯ ಇಂಡಿಕೇಟರ್ ಹಾಕಿಕೊಂಡು ಡಿವೈಡರ್ (DIVIDER) ಬಳಿ ನಿಲ್ಲಿಸಿಕೊಂಡಿದ್ದರು. ಈ ವೇಳೆ ಶಿವಮೊಗ್ಗ ಕಡೆಯಿಂದ ಬೈಕೊಂದು ಸ್ಕೂಟಿಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಮುರುಗ್ಯಪ್ಪ ಅವರ ಸೊಂಟ ಮತ್ತು ಕೈಗೆ ಗಾಯವಾಗಿದೆ. ಸ್ಥಳೀಯರು ಕೂಡಲೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಘಟನೆ ಸಂಬಂಧ ಬೈಕ್ ಸವಾರ ಅಭಿಲಾಷ್ ಎಂಬಾತನ ವಿರುದ್ಧ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗ ಹೊಸಮನೆ ಬಳಿ ರಾಷ್ಟ್ರಮಟ್ಟದ ಶಟಲ್ ಬ್ಯಾಡ್ಮಿಂಟನ್ ಆಟಗಾರನಿಗೆ ಕಾರು ಡಿಕ್ಕಿ

ADVERTISEMENT (DIVIDER)

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 10, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment