ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 19 MARCH 2023
SHIMOGA : ರಾಷ್ಟ್ರೀಯ ಯುವ ಕಾಂಗ್ರೆಸ್ ವತಿಯಿಂದ ಬೆಳಗಾವಿಯಲ್ಲಿ ಯುವ ಕ್ರಾಂತಿ (Yuva Kranti) ಸಮಾವೇಶ ಆಯೋಜಿಸಲಾಗಿದೆ. ರಾಹುಲ್ ಗಾಂಧಿ ಅವರು ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಹಿನ್ನೆಲೆ ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಬೈಕ್ ಜಾಥಾ ನಡೆಸಲಾಯಿತು.

ಶಿವಮೊಗ್ಗದ ಲಕ್ಷ್ಮೀ ಟಾಕೀಸ್ ಸರ್ಕಲ್ ನಿಂದ ಗೋಪಿ ಸರ್ಕಲ್ ವರೆಗೆ ಬೈಕ್ ಜಾಥಾ ನಡೆಸಲಾಯಿತು. ಯುವ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ, ರಾಹುಲ್ ಗಾಂಧಿ ಪರವಾಗಿ ಘೋಷಣೆ ಕೂಗುತ್ತ ಜಾಥಾದಲ್ಲಿ ಭಾಗವಹಿಸಿದರು.
ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ.ಗಿರೀಶ್, ಪ್ರಮುಖರಾದ ಕೆ.ರಂಗನಾಥ್, ಕುಮರೇಶ್, ಆರ್.ಕಿರಣ್, ಸಂದೀಪ್ ಸುಂದರರಾಜ್, ಚಂದ್ರು ಗೆಡ್ಡೆ, ರಾಕೇಶ್, ನದೀಮ್ ಮದಾರಿಪಾಳ್ಯ ಸೇರಿದಂತೆ ಹಲವರು ಬೈಕ್ ಜಾಥಾದಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ – ಜಾಗೃತಿಗಾಗಿ ಶಿವಮೊಗ್ಗದಲ್ಲಿ ಸೈಕಲ್ ಏರಿದ ಡಿಸಿ, ರಕ್ಷಣಾಧಿಕಾರಿ, ಹಲವರು ಸಾಥ್, ಎಲ್ಲೆಲ್ಲಿ ಸಾಗಲಿದೆ ಜಾಥಾ?
LATEST NEWS
- ಉಷಾ ನರ್ಸಿಂಗ್ ಹೋಂ ಬಳಿ ಅಂಬ್ಯುಲೆನ್ಸ್ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

- ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP













