ಲಾಕ್’ಡೌನ್ ಧಿಕ್ಕರಿಸಿ ಶಿವಮೊಗ್ಗದಲ್ಲಿ ಬೈಕ್ ರೈಡ್, ಯುವಕರಿಗೆ ಪೊಲೀಸರಿಂದ ಶಾಕ್, ಎಷ್ಟು ಬೈಕ್ ಸೀಜ್ ಮಾಡಿದ್ದಾರೆ ಗೊತ್ತಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 29 ಮಾರ್ಚ್ 2020

90263974 834544967025415 964356819516391424 o.jpg? nc cat=104& nc sid=110474& nc ohc=1YuGdkl83ykAX KNVdP& nc ht=scontent.fblr4 1

ಲಾಕ್’ಡೌನ್ ಆದೇಶ ಉಲ್ಲಂಘಿಸಿ ಅನಾವಶ್ಯಕವಾಗಿ ಬೈಕ್’ಗಳಲ್ಲಿ ಸಿಟಿ ರೌಂಡ್ಸ್ ಹೊಡೆಯುತ್ತಿದ್ದ ಯುವಕರಿಗೆ ಶಿವಮೊಗ್ಗ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಕೇಸ್ ದಾಖಲು ಮಾಡಿ, ಬೈಕ್’ಗಳನ್ನು ಸೀಜ್ ಮಾಡಿದ್ದಾರೆ.

ಮಾರ್ಚ್ 27 ಮತ್ತು 28ರಂದು ಕಾರ್ಯಾಚರಣೆ ನಡೆಸಿದ ಪೊಲೀಸರು, ಕಾರಣವಿಲ್ಲದೆ ಬೈಕ್’ನಲ್ಲಿ ಸುತ್ತುತ್ತಿದ್ದವರನ್ನು ವಶಕ್ಕೆ ಪಡೆದಿದ್ದಾರೆ. ಅವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ. ಇನ್ನು, ರೌಂಡ್ಸ್ ಹೊಡೆಯಲು ಬಳಸಿದ್ದ 176 ಬೈಕುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕರೋನ ಸೋಂಕು ಹರಡದಂತೆ  ತಡೆಯಲು ದೇಶಾದ್ಯಂತ ಲಾಕ್’ಡೌನ್ ಘೋಷಿಸಲಾಗಿದೆ. ಈ ವೇಳೆ ತುರ್ತು ಮತ್ತು ಅನಿವಾರ್ಯ ಕಾರಣವಿದ್ದರಷ್ಟೇ ಮನೆಯಿಂದ ಹೊರಬರಬೇಕು ಎಂದು ಸೂಚಿಸಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 29, 2020

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

Leave a Comment