ಶಿವಮೊಗ್ಗದ ರಸ್ತೆಯಲ್ಲಿ ವೀಲಿಂಗ್‌, ಮತ್ತೊಂದು ವಿಡಿಯೋ ವೈರಲ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 7 JANUARY 2024

SHIMOGA : ಪೊಲೀಸರು ಬಿಸಿ ಮುಟ್ಟಿಸಿದರೂ ಬೈಕ್‌ಗಳಲ್ಲಿ ಸ್ಟಂಟ್‌, ವೀಲಿಂಗ್‌ ಮಾಡುವವರ ಹಾವಳಿ ತಗ್ಗಿಲ್ಲ. ಶಿವಮೊಗ್ಗ ನಗರದ ಮುಖ್ಯ ರಸ್ತೆಯೊಂದರಲ್ಲಿ ವೀಲಿಂಗ್‌ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಡಿಯೋ ಬೈಕ್‌ನಲ್ಲಿ ಯುವಕನೊಬ್ಬ ವೀಲಿಂಗ್‌ ಮಾಡಿದ್ದಾನೆ. ಅಡ್ಡ ರಸ್ತೆಯೊಂದರಲ್ಲಿ ವೀಲಿಂಗ್‌ ಮಾಡುತ್ತ ಮುಖ್ಯ ರಸ್ತೆಗೆ ಬರುವ ಯುವಕ ಅಲ್ಲಿಯೂ ಸ್ಟಂಟ್‌ ಮಾಡಿದ್ದಾನೆ. ಈ ವಿಡಿಯೋದ ಬ್ಯಾಕ್‌ ಗ್ರೌಂಡ್‌ನಲ್ಲಿ ಹಾಡು ಹಾಕಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದಾನೆ. ಹೆಲ್ಮೆಟ್‌ ಇಲ್ಲದೆ ಅಪಾಯಕರ ಸ್ಥಿತಿಯಲ್ಲಿ ವಾಹನ ಚಲಾಯಿಸಿದ್ದಾನೆ. ಇನ್ನು, ಆತನ ಹಿಂಬದಿ ಮತ್ತೊಂದು ಬೈಕ್‌ ಯುವಕರು ವಿಡಿಯೋ ಚಿತ್ರೀಕರಣ ಮಾಡಿಕೊಂಡು ಸಾಗಿದ್ದಾರೆ.‌

ಇದನ್ನೂ ಓದಿ – ಶಿವಮೊಗ್ಗ ರೈಲ್ವೆ ನಿಲ್ದಾಣದ ಟಿಕೆಟ್‌ ಕೌಂಟರ್‌ ಸಮೀಪ ಒಬ್ಬ ಅರೆಸ್ಟ್‌

ಬೈಕ್‌ ಸ್ಟಂಟ್‌ ಮತ್ತು ವೀಲಿಂಗ್‌ ಕ್ರೇಜ್‌ನಿಂದಾಗಿ ರಸ್ತೆಯಲ್ಲಿ ಅಪಘಾತಗಳು ಸಂಭವಿಸುವ ಸಾಧ್ಯತೆ ಇದೆ. ಅಮಾಯಕರ ಪ್ರಾಣಕ್ಕೆ ಕುತ್ತು ಉಂಟಾಗುವ ಆತಂಕವಿದೆ. ಈ ಹಿನ್ನೆಲೆ ಈಚೆಗೆ ವಿಲೀಂಗ್‌ ಮತ್ತು ಸ್ಟಂಟ್‌ ಮಾಡಿವವರನ್ನು ಪತ್ತೆ ಹಚ್ಚಿ ಸಂಚಾರ ಪೊಲೀಸರು ದಂಡ ವಿಧಿಸಿದ್ದರು. ಆದರು ವೀಲಿಂಗ್‌ ಹಾವಳಿ ತಗ್ಗಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 7, 2024

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

Leave a Comment