ಶಿವಮೊಗ್ಗದಲ್ಲಿ ವಿದ್ಯಾರ್ಥಿಯ ಹೊಸ ಯಮಹಾ ಆರ್15 ಬೈಕ್ ನಾಪತ್ತೆ

Published On : ಫೆಬ್ರವರಿ 13, 2022

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗದ ಲೈವ್.ಕಾಂ | SHIMOGA NEWS | 13 ಫೆಬ್ರವರಿ 2022

ಕಾಲೇಜಿನಲ್ಲಿ ತರಗತಿ ಮುಗಿಸಿ ರೂಮಿಗೆ ಬಂದು ಕಟ್ಟಡದ ಕೆಳಗೆ ನಿಲ್ಲಿಸಿದ್ದ ಯಮಹಾ ಆರ್15 ಬೈಕ್ ಕಳ್ಳತನವಾಗಿದೆ. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Nanjappa Hospital Health Checkup details

ಶಿವಮೊಗ್ಗದ ಅಶ್ವಥನಗರದಲ್ಲಿ ಘಟನೆ ಸಂಭವಿಸಿದೆ. ಫಾರ್ಮಸಿ ವಿದ್ಯಾರ್ಥಿ ಶರಣ ಎಂಬುವವರಿಗೆ ಸೇರಿದ ಬೈಕ್ ಕಳ್ಳತನ ಮಾಡಲಾಗಿದೆ.

ಶರಣ ಅವರು ಸೋಮವಾರ ಸಂಜೆ ತರಗತಿ ಮುಗಿಸಿ ರೂಮಿಗೆ ಬಂದು ಕಟ್ಟಡದ ಕೆಳಗೆ ಬೈಕ್ ನಿಲ್ಲಿಸಿದ್ದರು. ಮರುದಿನ ಬೆಳಗ್ಗೆ ಎದ್ದು ನೋಡಿದಾಗ ಬೈಕ್ ಇರಲಿಲ್ಲ. ಹೊಸ ಬೈಕ್ ನಾಪತ್ತೆಯಾಗಿರುವ ಸಂಬಂಧ ಎಲ್ಲೆಡೆ ಹುಡುಕಾಡಿದ್ದಾರೆ. ಬಳಿಕ ದೂರು ನೀಡಿದ್ದಾರೆ.

ಇದನ್ನೂ ಓದಿ | About Shivamogga Live

Shimoga Live News Reach Age Wise

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಫೆಬ್ರವರಿ 13, 2022

Leave a Comment