ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
SHIVAMOGGA LIVE NEWS | BIKE | 27 ಮೇ 2022
ಬೈಕ್ ಕಳ್ಳರ ಹಾವಳಿ ಮುಂದುವರೆದಿದೆ. ಶಿವಮೊಗ್ಗದ ಗುಂಡಪ್ಪ ಶೆಡ್’ನಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ರಾತ್ರೋರಾತ್ರಿ ನಾಪತ್ತೆಯಾಗಿದೆ.
ಬೈರಪ್ಪ ಬಿ.ಜೋಗಿ ಎಂಬುವವರ ಬೈಕ್ ಕಳುವಾಗಿದೆ. ಮೇ 23ರಂದು ಗುಂಡಪ್ಪ ಶೆಡ್’ನಲ್ಲಿ ಮನೆ ಮುಂದೆ ರಾತ್ರಿ ಪ್ಲಾಟೀನ ಬೈಕ್ ತಂದು ನಿಲ್ಲಿಸಿದ್ದರು. ಬೆಳಗ್ಗೆ ಎದ್ದು ನೋಡಿದಾಗ ಬೈಕ್ ನಾಪತ್ತೆಯಾಗಿತ್ತು.
ಘಟನೆ ಸಂಬಂಧ ಬೈರಪ್ಪ ಜೋಗಿ ಅವರು ಕೋಟೆ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ – ರಾತ್ರಿ ಹೊಟೇಲ್’ನಲ್ಲಿ ಸಿಲಿಂಡರ್ ಸ್ಪೋಟ, ಸ್ಥಳಕ್ಕೆ ಗೃಹ ಸಚಿವರ ಭೇಟಿ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.






