ಕುವೆಂಪು ರಸ್ತೆಯಲ್ಲಿ ಬೈಕ್ ಕಳ್ಳರ ಖರ್ತನಾಕ್ ಕೆಲಸ ಸಿಸಿಟಿವಿಯಲ್ಲಿ ಸೆರೆ

SHIVAMOGGA LIVE NEWS | SHIMOGA | 13 ಜೂನ್ 2022

ಆಸ್ಪತ್ರೆ ಮುಂದೆ ನಿಲ್ಲಿಸಿದ್ದ ಸಿಬ್ಬಂದಿಯ ಬೈಕ್ ನಾಪತ್ತೆಯಾಗಿದೆ. ಪಕ್ಕದ ಮನೆಯ ಸಿಸಿಟಿವಿಯನ್ನು ಪರಿಶೀಲಿಸಿದಾಗ ಬೈಕ್ ಕಳ್ಳತನ (THEFT) ಆಗಿರುವುದು ಗೊತ್ತಾಗಿದೆ.

Shimoga Nanjappa Hospital

ಶಿವಮೊಗ್ಗದ ಕುವೆಂಪು ರಸ್ತೆಯಲ್ಲಿರುವ ಮಕ್ಕಳ ಖಾಸಗಿ ಆಸ್ಪತ್ರೆ ಮುಂದೆ ಘಟನೆ ಸಂಭವಿಸಿದೆ. ಆಸ್ಪತ್ರೆಯ ಸಿಬ್ಬಂದಿ ಲಿಂಗರಾಜು ಎಂಬುವವರಿಗೆ ಸೇರಿದ ಸ್ಪ್ಲೆಂಡರ್ ಪ್ಲಸ್ ಬೈಕ್ ಕಳ್ಳತನವಾಗಿದೆ.

ಲಿಂಗರಾಜು ಅವರು ಬೈಕ್ ತಂದು ಆಸ್ಪತ್ರೆ ಮುಂದೆ ನಿಲ್ಲಿಸಿ, ಕೆಲಸಕ್ಕೆ ತೆರಳಿದ್ದರು. ಕೆಲಸ ಮುಗಿಸಿ ಸಂಜೆ ಹೊರ ಬಂದಾಗ ಬೈಕ್ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಾಡಿದ ಲಿಂಗರಾಜು ಅವರು ಬಳಿಕ ಪಕ್ಕದ ಮನೆಯ ಸಿಸಿಟಿವಿಯನ್ನು ಪರಿಶೀಲಿಸಿದರು. ಈ ವೇಳೆ ಕಳ್ಳರು ಬೈಕ್ ಕಳವು ಮಾಡುತ್ತಿರುವ ದೃಶ್ಯ ಸೆರೆಯಾಗಿದೆ.

ಈ ಹಿನ್ನೆಲೆಯಲ್ಲಿ ಲಿಂಗರಾಜು ಅವರು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ – ಬೆಳಗ್ಗೆ ಕೆಲಸಕ್ಕೆ ಹೊರಡಲು ಮನೆಯಿಂದ ಹೊರ ಬಂದ ಬಸ್ ಚಾಲಕನಿಗೆ ಕಾದಿತ್ತು ಶಾಕ್

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

bike theft reference image

Leave a Comment