ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬಂದಿದ್ದವರು ಹೊರ ಬಂದು ನೋಡಿದಾಗ ಕಾದಿತ್ತು ಶಾಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | BIKE | 30 ಮೇ 2022

ಮಾವನಿಗೆ ಚಿಕಿತ್ಸೆ ಕೊಡಿಸಿಕೊಂಡು ಆಸ್ಪತ್ರೆಯಿಂದ ಹೊರಗೆ ಬಂದು ನೋಡುವಷ್ಟರಲ್ಲಿ ಬೈಕ್ ಕಳ್ಳತನವಾಗಿದೆ. ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಘಟನೆ ಸಂಭವಿಸಿದೆ.

ಮಂಜುನಾಥ್ ಎಂಬುವವರಿಗೆ ಸೇರಿದ ಹೀರೋ ಹೋಂಡಾ ಡಿಲಕ್ಸ್ ಬೈಕ್ ಕಳ್ಳತನವಾಗಿದೆ. ಮಂಜುನಾಥ್ ಅವರ ಮಾವನಿಗೆ ಆರೋಗ್ಯ ಸಮಸ್ಯೆ ಉಂಟಾಗಿತ್ತು. ರಾತ್ರಿ ಮೆಗ್ಗಾನ್ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದ್ದರು.

ಆಸ್ಪತ್ರೆ ಆವರಣದಲ್ಲಿ ಬೈಕ್ ನಿಲ್ಲಿಸಿದ್ದರು. ರಾತ್ರಿ ಚಿಕಿತ್ಸೆ ಕೊಡಿಸಿ ಬೆಳಗ್ಗೆ ಆಸ್ಪತ್ರೆಯಿಂದ ಹೊರ ಬಂದು ನೋಡುವಷ್ಟರಲ್ಲಿ ಬೈಕ್ ನಾಪತ್ತೆಯಾಗಿತ್ತು. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Shimoga Nanjappa Hospital

ಇದನ್ನೂ ಓದಿ – ನಡುರಸ್ತೆಯಲ್ಲಿ ಯುವಕನ ಮೇಲೆ ದಾಳಿ, ಮಚ್ಚು ತೋರಿಸಿ ಬೆದರಿಕೆ

ಇದನ್ನೂ ಓದಿ – ಕೋಳಿ ಫೀಡ್ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಬರ್ಬರ ಸಾವು

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 30, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment