ರಾತ್ರಿ ಮನೆ ಪಕ್ಕದ ಖಾಲಿ ಸೈಟಿನಲ್ಲಿತ್ತು ಬೈಕ್‌, ಬೆಳಿಗ್ಗೆ ಮಾಲೀಕನಿಗೆ ಶಾಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 16 OCTOBER 2023

SHIMOGA : ಮನೆ ಪಕ್ಕದ ಖಾಲಿ ಸೈಟಿನಲ್ಲಿ ನಿಲ್ಲಿಸಿದ್ದ ಬೈಕ್‌ ಕಳ್ಳತನವಾಗಿದೆ (Bike Theft). ಈ ಸಂಬಂಧ ಜಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರವೀಂದ್ರನಗರದ ಅನಿಲ್‌ ಕುಮಾರ್‌ ಅವರು ತಮ್ಮ ಬಜಾರ್‌ ಡಿಸ್ಕವರಿ ಬೈಕ್‌ ಅನ್ನು ಮನೆ ಪಕ್ಕದ ಖಾಲಿ ಸೈಟಿನಲ್ಲಿ ನಿಲ್ಲಿಸಿದ್ದರು. ಬೆಳಗ್ಗೆ ಮನೆಯಿಂದ ಬಂದು ನೋಡಿದಾಗ ಬೈಕ್‌ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡಕಾಡಿದ ಅನಿಲ್‌ ಕುಮಾರ್‌ ಅವರು ಬಳಿಕ ಜಯನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಫೈನಾನ್ಸ್‌ ಸಂಸ್ಥೆಯ ಬಾಗಿಲು ತೆಗೆದು ಒಳ ಹೋದ ಮ್ಯಾನೇಜರ್‌, ಸಿಬ್ಬಂದಿಗೆ ಕಾದಿತ್ತು ಶಾಕ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment