ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 25 ಮಾರ್ಚ್ 2022
ದೇವಸ್ಥಾನದ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ಪಲ್ಸರ್ ಬೈಕ್ ಕಳ್ಳತನವಾಗಿದೆ. ಕೆಲಸ ಮುಗಿಸಿ ಬರುವಷ್ಟರಲ್ಲಿ ಬೈಕ್ ನಾಪತ್ತೆಯಾಗಿತ್ತು ಎಂದು ಮಾಲೀಕ ದೂರು ನೀಡಿದ್ದಾರೆ.
ಚಂದ್ರಶೇಖರ್ ಎಂಬುವವರಿಗೆ ಸೇರಿದ ಬೈಕ್ ಕಳುವಾಗಿದೆ. ಶಂಕರಮಠ ರಸ್ತೆಯ ನಿಮಿಷಾಂಬ ದೇವಿ ದೇವಸ್ಥಾನದ ಕಾಂಪೌಂಡ್ ಒಳಗೆ ಬೈಕ್ ನಿಲ್ಲಿಸಿದ್ದರು. ಕೆಲಸ ಮುಗಿಸಿ ಹಿಂತಿರುಗಿದಾಗ ಬೈಕ್ ನಾಪತ್ತೆಯಾಗಿತ್ತು.
ಎಲ್ಲೆಡೆ ಹುಡುಕಾಡಿದ ಚಂದ್ರಶೇಖರ್ ಅವರು ಕೋಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ತನಿಖೆ ನಡೆಯುತ್ತಿದೆ.
ಇದನ್ನೂ ಓದಿ | ಶಿವಮೊಗ್ಗದಲ್ಲಿ ಮುಖ, ಕೈ, ಕಾಲು ತೊಳೆದು ಬರುವಷ್ಟರಲ್ಲಿ ಬೈಕ್ ನಾಪತ್ತೆ
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















