ದೇವಸ್ಥಾನದ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ಬೈಕ್ ಇಲ್ಲ

SHIVAMOGGA LIVE NEWS | 25 ಮಾರ್ಚ್ 2022

ದೇವಸ್ಥಾನದ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ಪಲ್ಸರ್ ಬೈಕ್ ಕಳ್ಳತನವಾಗಿದೆ. ಕೆಲಸ ಮುಗಿಸಿ ಬರುವಷ್ಟರಲ್ಲಿ ಬೈಕ್ ನಾಪತ್ತೆಯಾಗಿತ್ತು ಎಂದು ಮಾಲೀಕ ದೂರು ನೀಡಿದ್ದಾರೆ.

ಚಂದ್ರಶೇಖರ್ ಎಂಬುವವರಿಗೆ ಸೇರಿದ ಬೈಕ್ ಕಳುವಾಗಿದೆ. ಶಂಕರಮಠ ರಸ್ತೆಯ ನಿಮಿಷಾಂಬ ದೇವಿ ದೇವಸ್ಥಾನದ ಕಾಂಪೌಂಡ್ ಒಳಗೆ ಬೈಕ್ ನಿಲ್ಲಿಸಿದ್ದರು. ಕೆಲಸ ಮುಗಿಸಿ ಹಿಂತಿರುಗಿದಾಗ ಬೈಕ್ ನಾಪತ್ತೆಯಾಗಿತ್ತು.

ಎಲ್ಲೆಡೆ ಹುಡುಕಾಡಿದ ಚಂದ್ರಶೇಖರ್ ಅವರು ಕೋಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ತನಿಖೆ ನಡೆಯುತ್ತಿದೆ.  

ಇದನ್ನೂ ಓದಿ | ಶಿವಮೊಗ್ಗದಲ್ಲಿ ಮುಖ, ಕೈ, ಕಾಲು ತೊಳೆದು ಬರುವಷ್ಟರಲ್ಲಿ ಬೈಕ್ ನಾಪತ್ತೆ

Shimoga Nanjappa Hospital

ಇದನ್ನೂ ಓದಿ |  ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

Kote Police station building

Leave a Comment