ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 15 APRIL 2024
SHIMOGA : ಮನೆಯೊಂದರ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳ್ಳತನವಾಗಿದೆ. ಬೆಳಗಿನ ಜಾವ ಬೈಕ್ ಅನ್ನು ಕಳ್ಳರು ತಳ್ಳಿಕೊಂಡು ಹೋಗಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಶಿವಮೊಗ್ಗದ ಹೆಚ್.ಸಿದ್ದಯ್ಯ ರಸ್ತೆಯ ಕೋರಿ ಪುಟ್ಟಪ್ಪನ ಕಾಂಪೌಂಡ್ನಲ್ಲಿ ಪ್ರವೀಣ್ ಎಂಬುವವರಿಗೆ ಸೇರಿದ ಹೀರೋ ಹೋಂಡಾ ಡ್ರೀಮ್ ಯುಗ ಬೈಕ್ ಕಳುವಾಗಿದೆ. ಈ ಭಾಗದಲ್ಲಿ ಬೈಕ್ ಕಳ್ಳತನ ಪ್ರಕರಣಗಳು ಹೆಚ್ಚಾಗಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಬೈಕ್ನ ಸುಳಿವು ಸಿಕ್ಕವರು ಮೊಬೈಲ್ ನಂಬರ್ 9353314090 ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ – ಹೋಳಿಗೆ ಗೌರಮ್ಮ ಇನ್ನಿಲ್ಲ, ಶಿವಮೊಗ್ಗದಿಂದ ವಿದೇಶಕ್ಕೆ ಹೋಗುತ್ತಿತ್ತು ಇವರ ಹೋಳಿಗೆ
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






