ಶಿವಮೊಗ್ಗ ತಾಲೂಕು ಕಚೇರಿ ಪಾರ್ಕಿಂಗ್’ನಲ್ಲಿ ನಿಲ್ಲಿಸಿದ್ದ ಬೈಕ್ ಇಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 11 ಜೂನ್ 2022

ಶಿವಮೊಗ್ಗ ತಾಲೂಕು ಕಚೇರಿ ಆವರಣದ ಪಾರ್ಕಿಂಗ್’ನಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿದೆ. ಈ ಸಂಬಂಧ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Shimoga Nanjappa HOspital

ಗೆಜ್ಜೇನಹಳ್ಳಿಯ ಕೃಷ್ಣಮೂರ್ತಿ ಎಂಬುವವರಿಗೆ ಸೇರಿದ ಸ್ಪ್ಲೆಂಡರ್ ಬೈಕ್ ಕಳ್ಳತನವಾಗಿದೆ. ಜೂ.8ರಂದು ಕೃಷ್ಣಮೂರ್ತಿ ಅವರು ಶಿವಮೊಗ್ಗ ತಾಲೂಕು ಕಚೇರಿ ಆವರಣದಲ್ಲಿರುವ ಪಾರ್ಕಿಂಗ್’ನಲ್ಲಿ ತಮ್ಮ ಬೈಕ್ ನಿಲ್ಲಿಸಿದ್ದರು.

ಪಕ್ಕದಲ್ಲೆ ಇರುವ ಜಿಲ್ಲಾ ನ್ಯಾಯಾಲಯಕ್ಕೆ ತೆರಳಿ ಹಿಂತಿರುಗಿ ಬಂದಾಗ ಬೈಕ್ ಇರಲಿಲ್ಲ. ಎಲ್ಲೆಡೆ ಹುಡುಕಾಡಿದ ಕೃಷ್ಣಮೂರ್ತಿ ಅವರು, ದೂರು ನೀಡಿದ್ದಾರೆ

ಜಯನಗರ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ – ಮುಪ್ಪಾನೆ ಲಾಂಚ್ ಸೇವೆ ತಾತ್ಕಾಲಿಕ ಸ್ಥಗಿತ, ಏನೆಲ್ಲ ಸಮಸ್ಯೆ ಆಗುತ್ತಿದೆ?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment