ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | BIKE THEFT| 08 ಮೇ 2022
ರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನ ಬೆಳಗಾಗುವುದರಲ್ಲಿ ನಾಪತ್ತೆಯಾಗಿದೆ. ಈ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗದ ಆನಂದರಾವ್ ಬಡಾವಣೆಯ ಸಿಬ್ಗತ್ ಉಲ್ಲಾ ಎಂಬುವವರಿಗೆ ಸೇರಿದ ಬೈಕ್ ನಾಪತ್ತೆಯಾಗಿದೆ. ತಮ್ಮ ಮನೆ ಮುಂದೆ ರಾತ್ರಿ 11 ಗಂಟೆ ಹೊತ್ತಿಗೆ ತಂದು ನಿಲ್ಲಿಸಿದ್ದ ಹೋಂಡಾ ಏವಿಯೇಟರ್ ಬೈಕು ಬೆಳಗ್ಗೆ ಕಾಣ್ಮರೆಯಾಗಿತ್ತು.
ಎಲ್ಲೆಡೆ ಹುಡುಕಿದೆ ಸಿಬ್ಗತ್ ಉಲ್ಲಾ ಅವರು ಬೈಕು ಸಿಗದ ಹಿನ್ನೆಲೆಯಲ್ಲಿ, ದೂರು ನೀಡಿದ್ದಾರೆ. ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ – ಅನಂದಪುರ ಬಳಿ ಕೆರೆಗೆ ಉರುಳಿದ ಟಿಪ್ಪರ್ ಲಾರಿ, ಅದೃಷ್ಟವಶಾತ್ ತಪ್ಪಿತು ದುರಂತ
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು
















