| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 21 FEBRUARY 2024
SHIMOGA : ಟೀ ಕುಡಿದು ಮರಳುವಷ್ಟರಲ್ಲಿ ಬೈಕ್ ಕಳ್ಳತನ ಮಾಡಲಾಗಿದೆ. ಶಿವಮೊಗ್ಗ ರೈಲ್ವೆ ನಿಲ್ದಾಣದ ಸಮೀಪದ ಕೆಇಬಿ ಸರ್ಕಲ್‌ನಲ್ಲಿ ಘಟನೆ ಸಂಭವಿಸಿದರೆ. ಸಂತೋಷ್ ಎಂಬುವವರಿಗೆ ಸೇರಿದ ಸ್ಪ್ಲೆಂಡರ್ ಬೈಕ್ ಕಳುವಾಗಿದೆ.
ವಿದ್ಯಾನಗರದ ಸಂತೋಷ್ ಅವರು ಬೈಕ್ ರಿಪೇರಿ ಹಿನ್ನೆಲೆ ತಮ್ಮ ಸಂಬಂಧಿ ನಿಶಾಂತ್ ಎಂಬುವವರಿಗೆ ಕೊಟ್ಟಿದ್ದರು. ರಿಪೇರಿ ಮುಗಿಸಿ ಮನೆಗೆ ಮರಳುವಾಗ ನಿಶಾಂತ್, ಕೆಇಬಿ ಸರ್ಕಲ್‌ನಲ್ಲಿ ಬೈಕ್ ನಿಲ್ಲಿಸಿ ಟೀ ಕುಡಿಯಲು ತೆರಳಿದ್ದರು. ಟೀ ಕುಡಿದು ಬರುವಷ್ಟರಲ್ಲಿ ಬೈಕ್ ಇರಲಿಲ್ಲ. ಘಟನೆ ಸಂಬಂಧ ಸಂತೋಷ್ ಅವರು ಜಯನಗರ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆಗೆ ಯತ್ನ
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ ಪೊಲೀಸರ ದಾಳಿ, ಸಾಗರದ ವ್ಯಕ್ತಿ ಅರೆಸ್ಟ್, ಕಾರಣವೇನು?
- ದಿನ ಪಂಚಾಂಗ, ಇಂದಿನ ರಾಶಿ ಭವಿಷ್ಯ – ಓದಲು ಇಲ್ಲಿ ಕ್ಲಿಕ್ ಮಾಡಿ
- ಭದ್ರಾವತಿಯಲ್ಲಿ ರೈಲಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಶಿವಮೊಗ್ಗದಲ್ಲಿ ಸಾವು
- ಮಹಿಳೆಯರಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ನಾಳೆ ಉತ್ಸವ್ ಮೇಳ, ಏನೇನೆಲ್ಲ ಇರುತ್ತೆ?
- ಅಡಿಕೆ ಧಾರಣೆ | 11 ಡಿಸೆಂಬರ್ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?
- ಶಿವಮೊಗ್ಗದಲ್ಲಿ ನಾಳೆ ಕಂದಾಯೋತ್ಸವ, ಎರಡು ದಿನ ಏನೇನು ಕಾರ್ಯಕ್ರಮ ನಡೆಯಲಿದೆ?
- ಮರದಿಂದ ಬಿದ್ದು ಕಾಳಿಂಗ ಸರ್ಪ ಸಾವು, ಎಲ್ಲಿ? ಹೇಗಾಯ್ತು?
- ಭದ್ರಾವತಿ ಆಕಾಶವಾಣಿಯಲ್ಲಿ ಹೆಲ್ತ್ ಹಿಂಟ್ಸ್, ಬದುಕು ಜಟಕಾಬಂಡಿ ಕಾರ್ಯಕ್ರಮ, ಟೈಮಿಂಗ್ ಏನು?
![]()