ಬೆಳಗಾಗುವುದರಲ್ಲಿ ಬೈಕ್ ನಾಪತ್ತೆ, ಡಿಕ್ಕಿಯಲ್ಲಿತ್ತು ನಾಲ್ಕು ಬ್ಯಾಂಕುಗಳ ಚೆಕ್ ಬುಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS

ಶಿವಮೊಗ್ಗ | ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಕಳ್ಳತನ ಮಾಡಲಾಗಿದೆ. ಆ ಬೈಕಿನ ಡಿಕ್ಕಿಯಲ್ಲಿ ನಾಲ್ಕು ಬ್ಯಾಂಕುಗಳ ಚೆಕ್ ಬುಕ್ (CHEQUE BOOK), ಪಾಸ್ ಬುಕ್ಕುಗಳಿದ್ದವು ಎಂದು ದೂರಿನಲ್ಲಿ ತಿಳಿಸಲಾಗಿದೆ.

Shimoga Nanjappa Hospital

ಎಲ್.ಬಿ.ಎಸ್ ನಗರದ ಪವನ್ ಎಂಬುವವರಿಗೆ ಸೇರಿದ ಸುಜೂಕಿ ಆಕ್ಸಿಸ್ ಬೈಕನ್ನು ಕಳ್ಳತನ ಮಾಡಲಾಗಿದೆ. ಜು.20ರಂದು ಕೆಲಸ ಮುಗಿಸಿ ರಾತ್ರಿ ಬೈಕನ್ನು ತಂದು ಮನೆ ಮುಂದೆ ನಿಲ್ಲಿಸಲಾಗಿತ್ತು. ಬೆಳಗ್ಗೆ ಬಂದು ನೋಡಿದಾಗ ಬೈಕ್ ಇರಲಿಲ್ಲ.

ಚೆಕ್ ಬುಕ್, ಪಾಸ್ ಬುಕ್

ಕಳುವಾದ ಬೈಕಿನಲ್ಲಿ ನಾಲ್ಕು ವಿವಿಧ ಬ್ಯಾಂಕುಗಳಿಗೆ ಸೇರಿದ ಚೆಕ್ (CHEQUE BOOK) ಬುಕ್’ಗಳಿದ್ದವು, ಆರು ಪಾಸ್ ಬುಕ್’ಗಳಿದ್ದವು ಎಂದು ಪವನ್ ಅವರು ದೂರಿನಲ್ಲಿ ತಿಳಿಸಿದ್ದಾರೆ.

ಬೈಕನ್ನು ಎಲ್ಲೆಡೆ ಹುಡುಕಾಡಿದ ಪವನ್ ಅವರು ಬಳಿಕ ವಿನೋಬನರ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ ಅಪ್ರಾಪ್ತೆ ನಾಪತ್ತೆ

ಇದನ್ನೂ ಓದಿ – ಬೈಕಲ್ಲಿ ಡ್ರಾಪ್ ಕೊಡುವಾಗ ಇರಲಿ ಎಚ್ಚರ, ಶಿವಮೊಗ್ಗದಲ್ಲಿ ದಾಖಲಾಯ್ತು ಪ್ರಕರಣ, ಆಗಿದ್ದೇನು?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment