ಮೆಗ್ಗಾನ್ ಆಸ್ಪತ್ರೆಯಲ್ಲಿ ಮುಂದುವರೆದ ಬೈಕ್ ಕಳ್ಳರ ಹಾವಳಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | BIKE | 31 ಮೇ 2022

ಮೆಗ್ಗಾನ್ ಆಸ್ಪತ್ರೆಯ ಬೈಕ್ ಸ್ಟಾಂಡ್’ನಲ್ಲಿ ನಿಲ್ಲಿಸಿದ್ದ ಮತ್ತೊಂದು ಬೈಕ್ ಕಳ್ಳತನವಾಗಿದೆ. ಇದರಿಂದ ಮೆಗ್ಗಾನ್ ಆಸ್ಪತ್ರೆಗೆ ವಾಹನದಲ್ಲಿ ಚಿಕಿತ್ಸೆಗೆ ಬರುವವರು ಮತ್ತು ಅವರ ಸಂಬಂಧಿಗಳಿಗೆ ಆತಂಕ ಶುರುವಾಗಿದೆ.

ಗೆಜ್ಜೇನಹಳ್ಳಿಯ ಫಿರೋಜ್ ಎಂಬುವವರಿಗೆ ಸೇರಿದ ಹೊಚ್ಚ ಹೊಸ ಸ್ಪ್ಲೆಂಡರ್ ಬೈಕ್ ಕಳ್ಳನತವಾಗಿದೆ. ತಮ್ಮ ಸಂಬಂಧಿಯೊಬ್ಬರು ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯ ವಿಚಾರಿಸಲು ಮೆಗ್ಗಾನ್ ಆಸ್ಪತ್ರೆಗೆ ಆಗಮಿಸಿದ್ದರು.

ಬೈಕ್ ಸ್ಟ್ಯಾಂಡ್’ನಲ್ಲಿ ತಮ್ಮ ಬೈಕ್ ನಿಲ್ಲಿಸಿ ಆಸ್ಪತ್ರೆ ಒಳಗೆ ಹೋಗಿದ್ದರು. ಹೊರಗೆ ಬಂದು ನೋಡುವಷ್ಟರಲ್ಲಿ ಬೈಕ್ ಇರಲಿಲ್ಲ. ಎಲ್ಲೆಡೆ ಹುಡುಕಾಡಿದ ಫಿರೋಜ್ ಅವರು, ಕೊನೆಗೆ ದೊಡ್ಡಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Shimoga Nanjappa Hospital

ಇದನ್ನೂ ಓದಿ – ಶರಾವತಿ ನಗರ ಸ್ಮಶಾನದ ಬಳಿ ಬೈಕ್ ಅಡ್ಡಗಟ್ಟಿ ಮಚ್ಚಿನಿಂದ ಹಲ್ಲೆ, ನಾಲ್ವರ ವಿರುದ್ಧ ಕೇಸ್

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 31, 2022

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment