ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 28 APRIL 2023
SHIMOGA : ರೈಲ್ವೆ ನಿಲ್ದಾಣದ ಮುಂದೆ ನಿಲ್ಲಿಸಿದ್ದ ಸ್ಪ್ಲೆಂಡರ್ ಪ್ಲಸ್ ಬೈಕ್ (Bike Theft) ಕಳ್ಳತನವಾಗಿದೆ. ಕಳ್ಳಹಳ್ಳಿಯ ನಿವೃತ್ತ ನೌಕರ ಶೇಖರಪ್ಪ ಎಂಬುವವರು ಬೈಕ್ ನಿಲ್ಲಿಸಿ ಬೆಂಗಳೂರಿಗೆ ಹೋಗಿ ರಾತ್ರಿ ಹಿಂತಿರುಗಿದಾಗ ಬೈಕ್ ನಾಪತ್ತೆಯಾಗಿತ್ತು.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶೇಖರಪ್ಪ ಅವರು ಜನಶತಾಬ್ದಿ ರೈಲಿಗೆ ಬೆಂಗಳೂರಿಗೆ ತೆರಳಿದ್ದರು. ತಮ್ಮ ಬೈಕನ್ನು ರೈಲ್ವೆ ನಿಲ್ದಾಣದ ಮುಂದಿರುವ ಆಸ್ಪತ್ರೆಯ ತಡೆಗೋಡೆ ಪಕ್ಕದಲ್ಲಿ ನಿಲ್ಲಿಸಿದ್ದರು. ರಾತ್ರಿ 8 ಗಂಟೆಗೆ ಬೆಂಗಳೂರಿನಿಂದ ಹಿಂತಿರುಗಿದಾಗ ಬೈಕ್ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಾಡಿದ ಅವರು, ಬಳಿಕ ಜಯನಗರ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ – ಶಿವಮೊಗ್ಗದಲ್ಲಿ ಹೆಂಡತಿ ಜೊತೆ ಲಾಡ್ಜ್ಗೆ ಬಂದ ವ್ಯಕ್ತಿ, ಬಾತ್ ರೂಂಗೆ ಹೋಗಿ ಹೊರ ಬಂದಾಗ ಕಾದಿತ್ತು ಶಾಕ್