ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದ ಬಳಿ ಬೈಕ್ ನಿಲ್ಲಿಸುವಾಗ ಇರಲಿ ಎಚ್ಚರಿಕೆ

SHIVAMOGGA LIVE NEWS | 29 ಮಾರ್ಚ್ 2022 ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ಶಿವಮೊಗ್ಗದಲ್ಲಿ ಬೈಕ್ ಕಳ್ಳರ ಹಾವಳಿ ಮುಂದುವರೆದಿದೆ. ಖಾಸಗಿ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿದೆ.

ಶರಾವತಿ ನಗರದ ಸಿದ್ದರಾಜು ಎಂಬುವವರಿಗೆ ಸೇರಿದ ಹೀರೋ ಸ್ಪ್ಲೆಂಡರ್ ಬೈಕ್ ಕಳುವಾಗಿದೆ. ಖಾಸಗಿ ಬಸ್ ನಿಲ್ದಾಣದ ಬಳಿ ಬೈಕ್ ನಿಲ್ಲಿಸಿದ್ದ ಸಿದ್ದರಾಜು ಅವರು ಚನ್ನಗಿರಿಗೆ ಹೋಗಿದ್ದರು. ಹಿಂತಿರುಗಿ ಬಂದಾಗ ಬೈಕ್ ನಾಪತ್ತೆಯಾಗಿದೆ.

ಎಲ್ಲಾ ಕಡೆ ಹುಡುಕಾಡಿದ ಸಿದ್ದರಾಜು ಅವರು ದೊಡ್ಡಪೇಟೆ ಠಾಣೆಯಲ್ಲಿ ದೂರ ನೀಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Shimoga Nanjappa Hospital

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment