ಜನ ಜಂಗುಳಿ ಇರುವ ಜಾಗದಲ್ಲೇ ಬೈಕ್ ಕದ್ದ ಖದೀಮರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 8 NOVEMBER 2022

SHIMOGA : ನ್ಯಾಯಾಲಯದ ಕಾಂಪೌಂಡ್ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕನ್ನು (bike) ಹಾಡಹಗಲೆ ಕಳ್ಳತನ ಮಾಡಲಾಗಿದೆ.

ಅಶ್ವಥ ನಗರದ ನಾಗರಾಜಪ್ಪ ಎಂಬುವವರಿಗೆ ಸೇರಿದ ಪ್ಯಾಷನ್ ಪ್ರೋ ಬೈಕ್ ಕಳ್ಳತನವಾಗಿದೆ. ನಾಗರಾಜಪ್ಪ ಅವರು ಬೈಕನ್ನು (bike) ಶಿವಮೊಗ್ಗ ನ್ಯಾಯಾಲಯದ ಕಾಂಪೌಂಡ್ ಬಳಿ ಇರುವ ಪೋಸ್ಟ್ ಆಫೀಸ್ ಬಳಿ ನಿಲ್ಲಿಸಿದ್ದರು.

ಕ್ಲಿಕ್ ಮಾಡಿ ಇದನ್ನೂ ಓದಿ ಜಿಲ್ಲೆಯಾದ್ಯಂತ ಎಲ್ಲಾ ಠಾಣೆಗಳ ವ್ಯಾಪ್ತಿಯಲ್ಲಿ ದಿಢೀರ್ ವಿಶೇಷ ಕಾರ್ಯಾಚರಣೆ, 800ಕ್ಕೂ ಹೆಚ್ಚು ಕೇಸ್ ದಾಖಲು

ಕೆಲಸ ಮುಗಿಸಿ ಬಂದು ನೋಡಿದಾಗ ಬೈಕ್ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಾಡಿದ ನಾಗರಾಜಪ್ಪ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Shimoga Nanjappa HOspital

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment