ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 25 ಮಾರ್ಚ್ 2022
ಇಪ್ಪತ್ತು ನಿಮಿಷದ ಅಂತರದಲ್ಲಿ ಬೈಕ್ ಕಳ್ಳತನವಾಗಿದೆ. ಶಿವಮೊಗ್ಗ ಬಾಲರಾಜ ಅರಸ್ ರಸ್ತೆಯ ಉಪ್ಪಾರರ ಹಾಸ್ಟೆಲ್ ಬಳಿ ಘಟನೆ ಸಂಭವಿಸಿದೆ.
ಅಡುಗೆ ಕೆಲಸ ಮಾಡುತ್ತಿರುವ ಆರ್.ರಂಗನಾಥ್ ಅವರಿಗೆ ಸೇರಿದ ಬೈಕ್ ಕಳ್ಳತನವಾಗಿದೆ. ಹಾಡೋನಹಳ್ಳಿಯಲ್ಲಿ ಅಡುಗೆ ಕೆಲಸ ಇದ್ದಿದ್ದರಿಂದ ರಂಗನಾಥ್ ಅವರು ಉಪ್ಪಾರರ ಹಾಸ್ಟೆಲ್’ನಲ್ಲಿ ಕೆಲಸ ಮಾಡುವ ರಮೇಶ್ ಎಂಬುವವರ ಜೊತೆಗೆ ತೆರಳಿದ್ದರು.
ಮಾರ್ಚ್ 23ರ ಸಂಜೆ ಉಪ್ಪಾರರ ಹಾಸ್ಟೆಲ್ ಬಳಿ ಬಂದು ರಂಗನಾಥ್ ಅವರು ಬೈಕ್ ನಿಲ್ಲಿಸಿದ್ದಾರೆ. ಹಾಸ್ಟೆಲ್ ಒಳಗೆ ಕೊಠಡಿಗೆ ತೆರಳಿದ್ದಾರೆ. ಮುಖ, ಕೈ ಕಾಲು ತೊಳೆದು ಬರುವಷ್ಟರಲ್ಲಿ ಬೈಕ್ ನಾಪತ್ತೆಯಾಗಿತ್ತು. 20 ನಿಮಿಷದಲ್ಲಿ ಬೈಕ್ ಕಳ್ಳತನವಾಗಿದೆ.
ಈ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















