ಶಿವಮೊಗ್ಗದಲ್ಲಿ ಮುಂದುವರೆದ ಬೈಕ್ ಕಳ್ಳರ ಹಾವಳಿ, ಎರಡು ಪ್ರತ್ಯೇಕ ಕೇಸ್ ದಾಖಲು, ಕಳ್ಳತನ ಹೇಗಾಯ್ತು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA |  ನಗರದಲ್ಲಿ ಬೈಕ್ ಕಳ್ಳರ ಹಾವಳಿ (trouble) ಮುಂದುವರೆದಿದೆ. ಎರಡು ಸ್ಪ್ಲೆಂಡರ್ ಬೈಕುಗಳು ಕಳ್ಳತನವಾಗಿವೆ ಎಂದು ಪ್ರತ್ಯೇಕ ದೂರು ದಾಖಲಾಗಿದೆ.

Shimoga Nanjappa Hospital

ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ

ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಸಂದರ್ಭ ನಿಖಿಲ್ ಗೌಡ ಎಂಬುವವರು ತಮ್ಮ ಸ್ಪ್ಲೆಂಡರ್ ಬೈಕಿನಲ್ಲಿ ದುರ್ಗಿಗುಡಿಗೆ ಆಗಮಿಸಿದ್ದರು. ಇಲ್ಲಿನ ಆರ್.ಎಂ.ಆರ್ ರಸ್ತೆಯಲ್ಲಿ ಮೆಸ್ ಒಂದರ ಮುಂದೆ ಬೈಕ್ ನಿಲ್ಲಿಸಿದ್ದರು. ಜೈಲ್ ಸರ್ಕಲ್’ನಲ್ಲಿ ಅನ್ನಸಂತರ್ಪಣೆ ನಡೆಯುತ್ತಿದ್ದರಿಂದ ಅಲ್ಲಿ ಊಟ ಮುಗಿಸಿ ಬೈಕ್ ನಿಲ್ಲಿಸಿದ್ದ ಜಾಗಕ್ಕೆ ಹಿಂತಿರುಗಿದ್ದರು. ಅಷ್ಟರಲ್ಲಿ ಬೈಕ್ ನಾಪತ್ತೆಯಾಗಿತ್ತು (trouble).

ಎಲ್ಲೆಡೆ ಹುಡುಕಾಡಿದ ನಿಖಿಲ್ ಗೌಡ ದೊಡ್ಡಪೇಟೆ ಠಾಣೆಯಲ್ಲಿ ದೂರು ನೀಡಿದ್ದಾರೆ.

ಗುಜರಿ ವ್ಯಾಪಾರಿಯ ಬೈಕ್ ನಾಪತ್ತೆ

ಬಿ.ಹೆಚ್.ರಸ್ತೆಯ ರಾಯಲ್ ಆರ್ಕಿಡ್ ಹೊಟೇಲ್ ಮುಂಭಾಗ ರಸ್ತೆಯಲ್ಲಿನ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ಸ್ಪ್ಲೆಂಡರ್ ಬೈಕ್ ಕಳ್ಳತನವಾಗಿದೆ. ಗುಜರಿ ವ್ಯಾಪಾರಿ ಅಬ್ದುಲ್ ನಸೀರ್ ಎಂಬುವವರಿಗೆ ಸೇರಿದ ಬೈಕ್ ಕಳ್ಳತನವಾಗಿದೆ. ಅಬ್ದುಲ್ ನಸೀರ್ ಅವರು ಬೈಕ್ ನಿಲ್ಲಿಸಿ ಗುಜರಿ ವ್ಯಾಪಾರಕ್ಕೆ ತೆರಳಿದ್ದರು. ಹಿಂತಿರುಗಿದಾಗ ಬೈಕ್ ಇರಲಿಲ್ಲ.

ಹಲವು ಕಡೆ ಹುಡುಕಾಡಿದ ಬಳಿಕ ಅಬ್ದುಲ್ ನಸೀರ್ ಅವರು ದೊಡ್ಡಪೇಟೆ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Sarji Hospital

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗ KSRTC ಬಸ್ ನಿಲ್ದಾಣ ಸಮೀಪ ಲಾಡ್ಜ್’ನಲ್ಲಿ ಯುವಕನ ಮೃತದೇಹ ಪತ್ತೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 18, 2022

Leave a Comment