ಶಿವಮೊಗ್ಗದಲ್ಲಿ ಬೈಕ್‌ ವೀಲಿಂಗ್‌ ವಿಡಿಯೋ ವೈರಲ್, ಡೇಂಜರಸ್‌ ಸ್ಟಂಟ್‌ ಮಾಡಿದವನಿಗೆ ಪೊಲೀಸ್‌ ವಾರ್ನಿಂಗ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 25 APRIL 2023

SHIMOGA : ಯುವಕನೊಬ್ಬ ಶಿವಮೊಗ್ಗದಲ್ಲಿ ಬೈಕ್‌ ವೀಲಿಂಗ್‌ (Wheeling) ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇದನ್ನು ಗಮನಿಸಿದ ಸಂಚಾರ ಠಾಣೆ ಪೊಲೀಸರು ಯುವಕನನ್ನು ಪತ್ತೆ ಮಾಡಿ ದಂಡ ವಿಧಿಸಿದ್ದಾರೆ. ಅಲ್ಲದೆ ಇನ್ಮುಂದೆ ಹೀಗೆ ಮಾಡದಂತೆ ವಾರ್ನಿಂಗ್‌ ನೀಡಿದ್ದಾರೆ.

Bike-Wheeling-in-Shimoga-MRS-Voddinakoppa-Road

ಜುಲ್ಫು ಎಂಬಾತ ಶಿವಮೊಗ್ಗದ ಒಡ್ಡಿನಕೊಪ್ಪ ಸಮೀಪ ರಸ್ತೆಯಲ್ಲಿ ವೀಲಿಂಗ್‌ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಹೆಲ್ಮೆಟ್‌ ಧರಿಸದೆ ಬೈಕ್‌ ಚಾಲನೆ ಮಾಡುತ್ತಿರುವುದು ವಿಡಿಯೋದಲ್ಲಿ ದಾಖಲಾಗಿತ್ತು. ಸ್ವಲ್ಪ ದೂರದವರೆಗೂ ಬೈಕ್‌ ವೀಲಿಂಗ್‌ (Wheeling) ಮಾಡಿರುವುದು ವಿಡಿಯೋದಲ್ಲಿ ಸೆರೆಯಾಗಿತ್ತು. ಇದನ್ನು ಗಮನಿಸಿದ ಪೊಲೀಸರು ಜುಲ್ಫು ಎಂಬಾತನನ್ನು ಪತ್ತೆ ಹೆಚ್ಚಿ ದಂಡ ವಿಧಿಸಿ, ವಾರ್ನಿಂಗ್‌ ನೀಡಿದ್ದಾರೆ.

ಇದನ್ನೂ ಓದಿ – ಸಿಗಂದೂರಿಗೆ ತೆರಳುತ್ತಿದ್ದ ಬಸ್‌ ಪಲ್ಟಿ, ಮಹಿಳೆ ಸಾವು, ಗಾಯಾಳುಗಳು ಆಸ್ಪತ್ರೆಗೆ ಶಿಫ್ಟ್‌

shivamogga live news whatsappa number

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 25, 2023

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment