ಶಿವಮೊಗ್ಗದ ಪಾರ್ಕ್ನಲ್ಲಿ ಹಕ್ಕಿಗಳ ಸಾವು, ನಗರದಲ್ಲಿ ಹಕ್ಕಿ ಜ್ವರದ ಭೀತಿ, ಏನಂತಾರೆ ವೈದ್ಯರು? ವಿಡಿಯೋ ರಿಪೋರ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 07 JANUARY 2021

ದೇಶಾದ್ಯಂತ ಹಕ್ಕಿ ಜ್ವರದ ಭೀತಿ ಎದುರಾಗಿರುವ ಬೆನ್ನಿಗೆ, ಶಿವಮೊಗ್ಗದ ಪಾರ್ಕ್ ಒಂದರಲ್ಲಿ ಮೂರು ಹಕ್ಕಿಗಳ ಮೃತದೇಹ ಪತ್ತೆಯಾಗಿದೆ. ಇದರು ಜನರಲ್ಲಿ ಆತಂಕ ಮೂಡಿಸಿದೆ.

ಎಲ್‍ಬಿಎಸ್ ನಗರದ ಪಾರ್ಕ್‍ನಲ್ಲಿ ಮೂರು ಹಕ್ಕಿಗಳು ಸಾವನ್ನಪ್ಪಿವೆ. ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಹಕ್ಕಿಗಳ ಕಳೆಬರಹವನ್ನು ಲ್ಯಾಬ್‍ಗೆ ಕೊಂಡೊಯ್ದಿದ್ದಾರೆ.

ಹಕ್ಕಿ ಜ್ವರದ ಭೀತಿ

ಕೇರಳದಲ್ಲಿ ಹಕ್ಕಿಗಳು ಸಾವನ್ನಪ್ಪುತ್ತಿದ್ದು, ಹಕ್ಕಿ ಜ್ವರದ ಭೀತಿ ಎದುರಾಗಿದೆ. ಪಕ್ಷಿಗಳು ಸಾವನ್ನಪ್ಪಿರುವುದನ್ನು ಗಮನಿಸಿದ ಜನರಲ್ಲಿ ಹಕ್ಕಿ ಜ್ವರದ ಭಯ ಶುರುವಾಗಿದೆ.

ವೈದ್ಯರ ಪರಿಶೀಲನೆ, ಏನಂದರು ಡಾಕ್ಟರ್‍ಗಳು? ವಿಡಿಯೋ ವರದಿ ನೋಡಿ

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 7, 2021

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

Leave a Comment