ಶಿವಮೊಗ್ಗದಲ್ಲಿ ದೇವಿ ಮೂರ್ತಿಗೆ ಚಾಕ್ಲೇಟ್, ಬಿಸ್ಕೇಟ್ ಅಲಂಕಾರ, ಕಣ್ತುಂಬಿಕೊಳ್ಳಲು ಭಕ್ತರ ದಂಡು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ನವರಾತ್ರಿ ಸಂದರ್ಭ ಎಲ್ಲಾ ದೇವಿಯ ದೇವಸ್ಥಾನಗಳಲ್ಲಿ ವಿಶೇಷ ಅಲಂಕಾರ ಮಾಡಿ, ಪೂಜೆ ಸಲ್ಲಿಸಲಾಗುತ್ತದೆ. ಶಿವಮೊಗ್ಗದ ದೇವಸ್ಥಾನವೊಂದರಲ್ಲಿ ದೇವಿಯ ಮೂರ್ತಿಗೆ ಬಿಸ್ಕೇಟ್ (Biscuit), ಚಾಕ್ಲೇಟ್ ನಿಂದ ಅಲಂಕಾರ ಮಾಡಲಾಗಿದೆ.

Shimoga Nanjappa Hospital

ನಗರದ ಸೀಗೆಹಟ್ಟಿಯ ಶ್ರೀ ಅಂತರಘಟ್ಟಮ್ಮ ದೇವಸ್ಥಾನದಲ್ಲಿ ಇವತ್ತು ಅಂತರ ಘಟ್ಟಮ್ಮ ದೇವಿಯ ಮೂರ್ತಿಗೆ ಬೆಣ್ಣೆ, ಬಿಸ್ಕೇಟ್ (Biscuit), ಚಾಕ್ಲೇಟ್ ನಿಂದ ಅಲಂಕಾರ ಮಾಡಲಾಗಿದೆ. ಇವತ್ತು ಮಧ್ಯಾಹ್ನ 12 ಗಂಟೆವರೆಗೆ ಈ ಅಲಂಕಾರವನ್ನು ಕಣ್ತುಂಬಿಕೊಳ್ಳಲು ಅವಕಾಶವಿದೆ.

ನವರಾತ್ರಿ ಅಂಗವಾಗಿ ಶ್ರೀ ಅಂತರಘಟ್ಟಮ್ಮ ದೇವಿ ದೇವಸ್ಥಾನದಲ್ಲಿ ನಿತ್ಯ ಒಂದೊಂದು ಅಲಂಕಾರ ಮಾಡಲಾಗುತ್ತಿದೆ. ಅಲ್ಲದೆ ಹೋಮ ನಡೆಸಲಾಗುತ್ತದೆ. ಶ್ರಾವಣ ಮಾಸದಲ್ಲಿ ಅಂತರ ಘಟ್ಟಮ್ಮ ದೇವಿಗೆ ನೋಟಿನ ಅಲಂಕಾರ ಮಾಡಲಾಗಿತ್ತು.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗ ದಸರಾಗೆ ವೈಭವದ ಚಾಲನೆ, ನಾಡದೇವಿಗೆ ಪೂಜೆ ಸಲ್ಲಿಸಿದ ಪದ್ಮಶ್ರೀ ಪುರಸ್ಕೃತೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment