| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 18 APRIL 2024
ELECTION NEWS : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಇವತ್ತು ನಾಮಪತ್ರ ಸಲ್ಲಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಎರಡು ಬಾರಿ ನಾಮಪತ್ರ ಸಲ್ಲಿಸಲಾಯಿತು.
ಪತ್ನಿ ತೇಜಸ್ವಿನಿ, ಶಾಸಕಿ ಶಾರದಾ ಪೂರ್ಯಾನಾಯ್ಕ್, ಮಾಜಿ ಸಚಿವ ಹರತಾಳು ಹಾಲಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ.ಭಾನಪ್ರಕಾಶ್ ಅವರೊಂದಿಗೆ ತೆರಳಿ ಮೊದಲ ಬಾರಿ ನಾಮಪತ್ರ ಸಲ್ಲಿಸಿದರು. ಎರಡನೇ ಬಾರಿ ಶಾಸಕ ಆರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ, ಮಾಜಿ ಶಾಸಕ ಕೆ.ಬಿ.ಅಶೋಕ್ ನಾಯ್ಕ್ ಅವರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಇದನ್ನೂ ಓದಿ – ಸಾಲು ಸಾಲು ದೇಗುಲಕ್ಕೆ ರಾಘವೇಂದ್ರ ಭೇಟಿ, ನಾಮಪತ್ರಕ್ಕೆ ಪೂಜೆ
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
![]()