ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 4 NOVEMBER 2022
SHIMOGA | ಕೋಮು ಗಲಭೆಗಳಿಗೆ ಕಾಂಗ್ರೆಸ್ನ ಮುಸ್ಲಿಂ ತುಷ್ಟೀಕರಣ (muslim appeasement) ನೀತಿಯೇ ಕಾರಣವೇ ಹೊರತೂ ಬಿಜೆಪಿ ಅಲ್ಲ ಎಂದು ಬಿಜೆಪಿ ಮುಖಂಡ ಎಸ್.ಎನ್. ಚನ್ನಬಸಪ್ಪ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಶಿವಮೊಗ್ಗದಲ್ಲಿ ನಡೆದ ಕೋಮು ಗಲಭೆಗೆ ಬಿಜೆಪಿಯೇ ಕಾರಣ ಎಂದು ಆರೋಪಿಸಿದ್ದಾರೆ. ಇದು ಸುಳ್ಳನ್ನು ಪ್ರತಿಪಾದನೆ ಮಾಡುವ ಹೇಳಿಕೆಯಾಗಿದ್ದು, ಕಾಂಗ್ರೆಸ್ ನವರಿಗೆ ಸತ್ಯ ಹೇಳಿ ಗೊತ್ತಿಲ್ಲ. ಮತ್ತು ಸತ್ಯ ಅರಗಿಸಿಕೊಳ್ಳುವ ಶಕ್ತಿಯೂ ಇಲ್ಲ ಎಂದರು.
(muslim appeasement)
ಆಗ ಈಶ್ವರಪ್ಪ ಶಾಸಕರಾಗಿರಲಿಲ್ಲ
1933 ಮತ್ತು 1947ರಲ್ಲಿಯೇ ಶಿವಮೊಗ್ಗದಲ್ಲಿ ಗಲಾಟೆಗಳಾಗಿದ್ದವು. ಶಿವಮೂರ್ತಿ ಸೇರಿದಂತೆ ಹಿಂದೂಗಳ ಹತ್ಯೆಯಾಗಿತ್ತು. ಆಗ ಕೆ.ಎಸ್. ಈಶ್ವರಪ್ಪ ಅವರು ಶಾಸಕರಾಗಿರಲಿಲ್ಲ. ಬಿಜೆಪಿ ಪಕ್ಷವು ಇರಲಿಲ್ಲ. ಹಾಗಿದ್ದಾಗ ಕೋಮು ಗಲಭೆಗೆ ಬಿಜೆಪಿ ಹೇಗೆ ಕಾರಣವಾಗುತ್ತದೆ ಎಂದು ಚನ್ನಬಸಪ್ಪ ಪ್ರಶ್ನೆ ಮಾಡಿದರು.
ಕ್ಲಿಕ್ ಮಾಡಿ ಇದನ್ನೂ ಓದಿ | ಚಂದ್ರು ಕೇಸ್, ವಿನಯ್ ಗುರೂಜಿಯ ವಿಚಾರಣೆ ಸಂಬಂಧ ಶಿವಮೊಗ್ಗದಲ್ಲಿ ಎಡಿಜಿಪಿ ಏನಂದರು?
ಇತಿಹಾಸದ ಜ್ಞಾನವಿಲ್ಲದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಅರ್ಥವಿಲ್ಲದ ಮಾತನಾಡಿದ್ದಾರೆ. ಮುಸ್ಲಿಮರನ್ನು ಓಲೈಸುವ (muslim appeasement) ಈ ಕಾಂಗ್ರೆಸಿಗರ ಗುಣ ಹೋಗುವುದಿಲ್ಲ. ಹಿಂದೂಗಳು ಎಂದೂ ಮುಸ್ಲಿಮರನ್ನು ಹತ್ಯೆ ಮಾಡಿಲ್ಲ. ಆದರೆ ಮುಸ್ಲಿಮರೆ ಹಿಂದೂಗಳ ಹತ್ಯೆ ಮಾಡಿದ್ದಾರೆ. ಹಾಗಾದರೆ ಅವರನ್ನು ಗೂಂಡಾ ಎಂದು ಕರೆಯದೇ ಏನೆನ್ನಬೇಕು ಎಂದು ಪ್ರಶ್ನಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಜ್ಞಾನೇಶ್ವರ್, ಜಗದೀಶ್, ನಾಗರಾಜ್, ಬಳ್ಳೆಕೆರೆ ಸಂತೋಷ್, ಎಂ.ಜಿ. ಬಾಲು ಇದ್ದರು.
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















