ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 12 JANUARY 2024
SHIMOGA : ಯುವನಿಧಿ ಯೋಜನೆ ಚಾಲನೆ ಕಾರ್ಯಕ್ರಮದಲ್ಲಿ ಬಿಜೆಪಿಯ ಜನಪ್ರತಿನಿಧಿಗಳು ಕೇಸರಿ ಶಾಲು ಧರಿಸಿ ಬಂದು ಗಮನ ಸಳೆದರು.
ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರು ಕೇಸರಿ ಶಾಲು ಧರಿಸಿ ಬಂದಿದ್ದರು. ಸಿಎಂ ಮತ್ತು ಸಚಿವರು ವೇದಿಕೆಗೆ ಆಗಮಿಸುವ ಮೊದಲೆ ಮೂವರು ವೇದಿಕೆಯಲ್ಲಿ ಆಸೀನರಾಗಿದ್ದರು.
ಇದನ್ನೂ ಓದಿ – ಡಿಕೆಶಿ ಪರ ಮೊಳಗಿದ ಘೋಷಣೆ, ಸಂಸದ ರಾಘವೇಂದ್ರ ಹೆಸರಿಗೆ ಜೋರಾಯ್ತು ಚಪ್ಪಾಳೆ
ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯಾದ ಮೇಲೆ ಮೊದಲ ಬಾರಿ ಶಿವಮೊಗ್ಗಕ್ಕೆ ಆಗಮಿಸಿದ್ದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದಿಸಿದರು.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















