ಕೇಸರಿ ಶಾಲು ಧರಿಸಿ ಕಾಂಗ್ರೆಸ್‌ ಮುಖಂಡರ ಮಧ್ಯೆ ಕುಳಿತ ಬಿಜೆಪಿ ನಾಯಕರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 12 JANUARY 2024

SHIMOGA : ಯುವನಿಧಿ ಯೋಜನೆ ಚಾಲನೆ ಕಾರ್ಯಕ್ರಮದಲ್ಲಿ ಬಿಜೆಪಿಯ ಜನಪ್ರತಿನಿಧಿಗಳು ಕೇಸರಿ ಶಾಲು ಧರಿಸಿ ಬಂದು ಗಮನ ಸಳೆದರು.

ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಸ್‌.ಎನ್.ಚನ್ನಬಸಪ್ಪ, ವಿಧಾನ ಪರಿಷತ್‌ ಸದಸ್ಯ ಡಿ.ಎಸ್.ಅರುಣ್‌ ಅವರು ಕೇಸರಿ ಶಾಲು ಧರಿಸಿ ಬಂದಿದ್ದರು. ಸಿಎಂ ಮತ್ತು ಸಚಿವರು ವೇದಿಕೆಗೆ ಆಗಮಿಸುವ ಮೊದಲೆ ಮೂವರು ವೇದಿಕೆಯಲ್ಲಿ ಆಸೀನರಾಗಿದ್ದರು.

ಇದನ್ನೂ ಓದಿ – ಡಿಕೆಶಿ ಪರ ಮೊಳಗಿದ ಘೋಷಣೆ, ಸಂಸದ ರಾಘವೇಂದ್ರ ಹೆಸರಿಗೆ ಜೋರಾಯ್ತು ಚಪ್ಪಾಳೆ

ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯಾದ ಮೇಲೆ ಮೊದಲ ಬಾರಿ ಶಿವಮೊಗ್ಗಕ್ಕೆ ಆಗಮಿಸಿದ್ದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಅವರಿಗೆ ಅಭಿನಂದಿಸಿದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 12, 2024

Leave a Comment