ಭದ್ರಾವತಿ ನಗರಸಭೆ ಚುನಾವಣೆ, ಬಿಜೆಪಿಯಿಂದ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 APRIL 2021

ಭದ್ರಾವತಿ ನಗರಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. 35 ವಾರ್ಡ್‌ಗಳ ಪೈಕಿ 21 ವಾರ್ಡ್‌ಗೆ ಅಭ್ಯರ್ಥಿಗಳ ಪಟ್ಟಿ ರಿಲೀಸ್‌ ಮಾಡಲಾಗಿದೆ.

169999450 1362146257480124 3403686286253350940 n.jpg? nc cat=104&ccb=1 3& nc sid=730e14& nc ohc=dKPysszg2uUAX9bjP1x& nc ht=scontent.fblr20 1

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್‌ ಅವರು ಪಟ್ಟಿ ಬಿಡುಗಡೆ ಮಾಡಿದರು. ಬಹುತೇಕ ಹೊಸ ಮುಖಗಳಿಗೆ ಅವಕಾಶ ಕಲ್ಪಿಸಲಾಗಿದೆ.

ಬೂತ್‌ ಮಟ್ಟದಲ್ಲಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ, 21 ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಲಾಗಿದೆ. ಉಳಿದ ಅಭ್ಯರ್ಥಿಗಳ ಹೆಸರನ್ನು ಸದ್ಯದಲ್ಲೇ ಬಿಡುಗಡೆ ಮಾಡಲಾಗುತ್ತದೆ. ಎಲ್ಲಡೆಯು ಗೆಲುವ ಸಾಧಿಸಬೇಕು ಎಂಬುದು ತಮ್ಮ ಗುರಿಯಾಗಿದೆ ಎಂದು ಟಿ.ಡಿ.ಮೇಘರಾಜ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಅಭ್ಯರ್ಥಿಗಳ ಮೊದಲ ಪಟ್ಟಿ ಇಲಿದೆ

167838947 1362146707480079 80301139857187645 n.jpg? nc cat=100&ccb=1 3& nc sid=8bfeb9& nc ohc=vTo00gdsvDoAX93uOaB& nc ht=scontent.fblr20 1

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment