ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
ಶಿವಮೊಗ್ಗ ಲೈವ್.ಕಾಂ | SHIMOGA NEWS | 7 APRIL 2021
ಭದ್ರಾವತಿ ನಗರಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. 35 ವಾರ್ಡ್ಗಳ ಪೈಕಿ 21 ವಾರ್ಡ್ಗೆ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಲಾಗಿದೆ.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಅವರು ಪಟ್ಟಿ ಬಿಡುಗಡೆ ಮಾಡಿದರು. ಬಹುತೇಕ ಹೊಸ ಮುಖಗಳಿಗೆ ಅವಕಾಶ ಕಲ್ಪಿಸಲಾಗಿದೆ.
ಬೂತ್ ಮಟ್ಟದಲ್ಲಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ, 21 ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಲಾಗಿದೆ. ಉಳಿದ ಅಭ್ಯರ್ಥಿಗಳ ಹೆಸರನ್ನು ಸದ್ಯದಲ್ಲೇ ಬಿಡುಗಡೆ ಮಾಡಲಾಗುತ್ತದೆ. ಎಲ್ಲಡೆಯು ಗೆಲುವ ಸಾಧಿಸಬೇಕು ಎಂಬುದು ತಮ್ಮ ಗುರಿಯಾಗಿದೆ ಎಂದು ಟಿ.ಡಿ.ಮೇಘರಾಜ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಅಭ್ಯರ್ಥಿಗಳ ಮೊದಲ ಪಟ್ಟಿ ಇಲಿದೆ

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com






