ಪೊಲೀಸರ ಅಮಾನತು ಆದೇಶ, ಶಿವಮೊಗ್ಗದಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ: ಆರ್‌ಸಿಬಿ ವಿಜಯೋತ್ಸವ ಸಂದರ್ಭ ಕಾಲ್ತುಳಿತ ಪ್ರಕರಣ ಸಂಬಂಧ ದಕ್ಷ ಪೊಲೀಸ್ (Police) ಅಧಿಕಾರಿಗಳ ಅಮಾನತು ಆದೇಶ ಹಿಂಪಡೆಯಬೇಕು ಎಂದು ಆಗ್ರಹಿಸಿ ಬಿಜೆಪಿ ನಗರ ಘಟಕದ ಕಾರ್ಯಕರ್ತರು ಇಲ್ಲಿನ ಗೋಪಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ಉಂಟಾಗಿ 11 ಮಂದಿ ಮೃತಪಟ್ಟಿರುವುದಕ್ಕೆ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿತನವೇ ಕಾರಣ. ಘಟನೆಯ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವರು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದರು.

BJP-Protest-against-state-government.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಒಂದು ಕಡೆ ಹಿಂದೂಗಳ ಮೇಲೆ ದೌರ್ಜನ್ಯ, ಇನ್ನೊಂದೆಡೆ ಮುಸ್ಲಿಂಮರ ತುಷ್ಟೀಕರಣ. ಪ್ರಚಾರದ ತೆವಲಿಗಾಗಿ ಅಮಾಯಕ ಕ್ರೀಡಾ ಅಭಿಮಾನಿಗಳ ಮಾರಣ ಹೋಮ ಮಾಡಲಾಗಿದೆ.ದೀನದಯಾಳು, ಜಿಲ್ಲಾ ಬಿಜೆಪಿ ಕಾರ್ಯದರ್ಶಿ

https://chat.whatsapp.com/JPJ0lTQsTKf365Fqu6Q7cd

ಪ್ರಮುಖರಾದ ನಾಗರಾಜ್‌, ಶಿವಾನಂದ್‌, ಪ್ರದೀಪ್‌ ಹೊನ್ನಪ್ಪ, ಜಗನ್ನಾಥ್‌ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ » ಕತ್ತರಿಯಿಂದ ಇರಿದು ಅಳಿಯನನ್ನು ಕೊಂದ ಮಾವ, ಏನಿದು ಘಟನೆ?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment